ಉದ್ಘಾಟನೆಯಾದ 6 ತಿಂಗಳಲ್ಲೇ ಸೋರುತಿರುವ ಅಯೋಧ್ಯೆ ರಾಮ ಮಂದಿರ!
ಅಯೋಧ್ಯೆಯಲ್ಲಿ ತರಾತುರಿಯಲ್ಲಿ ನಿರ್ಮಾಣವಾಗಿ 6 ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾದ ಪ್ರತಿಷ್ಠಿತ ಅಯೋಧ್ಯೆಯ ರಾಮಮಂದಿರ (Ayodhya Ram Mandir) ಮುಂಗಾರು ಮಳೆಯ ಆರಂಭದಲ್ಲೇ ಸೋರುತಿದೆ. ರಾಮಮಂದಿರ ಟ್ರಸ್ಟ್ ಮುಖ್ಯ ಪೂಜಾರಿ ಸತ್ಯೇಂದ್ರ ದಾಸ್, ರಾಮಮಂದಿರ ಗರ್ಭಗುಡಿಯ ಮೇಲ್ಛಾವಣಿಯಲ್ಲಿ ಸೋರಿಕೆ ಕಂಡು ಬಂದಿರುವುದಕ್ಕೆ ಅಚ್ಚರಿ…
