Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ

Tag: kannadavahini

ಕ್ರೀಡೆ

ಯುರೋ ಕಪ್: ಜರ್ಮನಿಗೆ ಕೊನೆ ಕ್ಷಣದಲ್ಲಿ ತಪ್ಪಿಸಿದ ನಿಕೊಲಸ್ ಗೋಲು!

ಪಂದ್ಯದ ಹೆಚ್ಚುವರಿ ಆಟದಲ್ಲಿ ನಿಕೊಲಸ್ ಫುಲ್ ಕುರ್ಗ್ ಗಳಿಸಿದ ಗೋಲಿನ ನೆರವಿನಿಂದ ಮಾಜಿ ವಿಶ್ವ ಚಾಂಪಿಯನ್ ಜರ್ಮನಿ ತಂಡ ಯುರೋಕಪ್ ಫುಟ್ಬಾಲ್ ಪಂದ್ಯದಲ್ಲಿ ಸ್ವಿಜರ್ಲೆಂಡ್ ವಿರುದ್ಧ ಸೋಲಿನಿಂದ ಪಾರಾಗಿದೆ. ಭಾನುವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಜರ್ಮನಿ ಮತ್ತು ಸ್ವಿಜರ್ಲೆಂಡ್ ತಂಡ 1-1…

smriti mandhana
ಕ್ರೀಡೆ

ಶತಕ ವಂಚಿತೆ ಸ್ಮೃತಿ ಮಿಂಚು: ದ.ಆಫ್ರಿಕಾ ವಿರುದ್ಧ ಭಾರತ 3-0ಯಿಂದ ಕ್ಲೀನ್ ಸ್ವೀಪ್

ಶತಕ ವಂಚಿತೆ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಭರ್ಜರಿ ಪ್ರದರ್ಶನದಿಂದ ಭಾರತ ವನಿತೆಯರ ತಂಡ 6 ವಿಕೆಟ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು 3-0ಯಿಂದ ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…

ತಾಜಾ ಸುದ್ದಿ

ರಷ್ಯಾದ ಚರ್ಚೆ ಮೇಲೆ ಗುಂಡಿನ ದಾಳಿಗೆ ಪಾದ್ರಿ, 6 ಪೊಲೀಸರ ದುರ್ಮರಣ

ದುಷ್ಕರ್ಮಿಗಳು ಎರಡು ಚರ್ಚ್ ಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಪಾದ್ರಿ ಹಾಗೂ 6 ಪೊಲೀಸರು ಸೇರಿದಂತೆ 7 ಮಂದಿ ಮೃತಪಟ್ಟ ಘಟನೆ ರಷ್ಯಾದಲ್ಲಿ ನಡೆದಿದೆ ಸೈನಾಗಾಂಜ್ ಮತ್ತು ಆರ್ಥ್ ಬಾಕ್ಸ್ ಚರ್ಚ್ ಗಳ ಮೇಲೆ ದಾಳಿ ನಡೆದಿದ್ದು, ರಷ್ಯಾ ಪೊಲೀಸರು…

ಕಾನೂನು

ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ!

ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಹಿರಿಯ ಪುತ್ರ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಾಸನ ಹಿಮ್ಸ್ ನಲ್ಲಿ ವೈದ್ಯಕೀಯ ಪರೀಕ್ಷೆ ನಂತರ ಪೊಲೀಸರು…

parliment
ತಾಜಾ ಸುದ್ದಿ

ನಾಳೆಯಿಂದ ಲೋಕಸಭಾ ಅಧಿವೇಶನ ಆರಂಭ: ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ!

18ನೇ ಲೋಕಸಭಾ ಅಧಿವೇಶನ ಸೋಮವಾರದಿಂದ ಆರಂಭಗೊಳ್ಳಲಿದ್ದು, ಪ್ರಧಾನಿ ಮೋದಿ ಸೇರಿದಂತೆ ನೂತನವಾಗಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮರ್ಮು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಂತರ ನೂತನ ಸಂಸದರು ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕಾರ ಪ್ರಕ್ರಿಯೆ…

ತಾಜಾ ಸುದ್ದಿ

ಬಿಜೆಪಿಗೆ ಗುಡ್ ಬೈ ಹೇಳಿದ ಮಾಜಿ ಕೇಂದ್ರ ಸಚಿವ ಸೂರ್ಯಕಾಂತ ಪಾಟೀಲ್!

ಒಂದು ಬಾರಿ ಶಾಸಕಿ, ನಾಲ್ಕು ಬಾರಿಯ ಸಂಸದೆ ಹಾಗೂ ಒಂದು ಬಾರಿ ಕೇಂದ್ರ ಸಚಿವೆಯಾಗಿಯೂ ಸೇವೆ ಸಲ್ಲಿಸಿದ್ದ ಸೂರ್ಯಕಾಂತ ಪಾಟೀಲ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಬಿಜೆಪಿಗೆ ಇದೀಗ ಮತ್ತೊಂದು ಆಘಾತ ಉಂಟಾಗಿದ್ದು,…

ತಾಜಾ ಸುದ್ದಿ

ಲಂಡನ್ ನಲ್ಲಿ ದಾಂಪತ್ಯ ಕಾಲಿಟ್ಟ ಸಿದ್ಧಾರ್ಥ್ ಮಲ್ಯ

ಉದ್ಯಮಿ ವಿಜಯ್ ಮಲ್ಯ ಅವರ ಪುತ್ರ ಸಿದ್ಧಾರ್ಥ ಮಲ್ಯ ತಮ್ಮ ಗೆಳತಿ ಜಾಸ್ಮಿನ್ ಅವರನ್ನು ಶನಿವಾರ ವಿವಾಹವಾದರು. ಸಿದ್ಧಾರ್ಥ ಮಲ್ಯ ಲಂಡನ್‌ನಲ್ಲಿ ಮದುವೆ ಆಗಿದ್ದು, ಮದುವೆಯ ಫೋಟೊಗಳನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಸಿದ್ಧಾರ್ಥ್ ಪಚ್ಚೆ ಹಸಿರು ವೆಲ್ವೆಟ್ ಟುಕ್ಸೆಡೊವನ್ನು ಧರಿಸಿದ್ದರೆ, Ms…

hd revanna
ತಾಜಾ ಸುದ್ದಿ

ಈ ರೀತಿಯ ಷಡ್ಯಂತಕ್ಕೆ ಹೆದರಲ್ಲ: ಮಕ್ಕಳಿಬ್ಬರು ಅರೆಸ್ಟ್ ಬಗ್ಗೆ ಎಚ್,ರೇವಣ್ಣ ಕಿಡಿ

ನನ್ನ ಕುಟುಂಬದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ. ಈ ರೀತಿಯ ಷಡ್ಯಂತ್ರಗಳಿಗೆ ನಾನು ಹೆದರುವುದಿಲ್ಲ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಅವರನ್ನು ಪೊಲೀಸರು…

darshan
ಅಪರಾಧ

ನಟ ದರ್ಶನ್ ಗೆ ನ್ಯಾಯಾಂಗ ಬಂಧನ; ಈಗ ಖೈದಿ ನಂಬರ್ 6101

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀರ ವಶದಲ್ಲಿರುವ ನಟ ದರ್ಶನ್ ಅವರನ್ನು ಜುಲೈ 4ರವರೆಗೆ ನ್ಯಾಯಾಂಗ ಬಂಧಕ್ಕೆ ನೀಡಲಾಗಿದ್ದು, ಪರಪ್ಪನ ಅಗ್ರಹಾರದಲ್ಲಿ ಕೈದಿ ನಂಬರ್ 6101 ಸಂಖ್ಯೆ ನೀಡಲಾಗಿದೆ. ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯಗೊಂಡ…

ಕ್ರೀಡೆ

ಯುರೋ ಕಪ್: ನೆದರ್ಲೆಂಡ್ಸ್ ಕೈ ತಪ್ಪಿದ ಗೋಲು: ಫ್ರಾನ್ಸ್ ಗೆ ತಪ್ಪಿದ ಸೋಲು

ಬಲಿಷ್ಠ ಫ್ರಾನ್ಸ್ ಮತ್ತು ನೆದರ್ಲೆಂಡ್ಸ್ ತಂಡಗಳ ನಡುವಣ ಯುರೋ ಕಪ್ ಫುಟ್ಬಾಲ್ ಪಂದ್ಯ ಗೋಲು ರಹಿತ ಡ್ರಾದೊಂದಿಗೆ ಸಮಬಲದಲ್ಲಿ ಅಂತ್ಯಗೊಂಡಿದೆ. ಶನಿವಾರ ಮುಂಜಾನೆ ನಡೆದ ಡಿ ಗುಂಪಿನ ಪಂದ್ಯದಲ್ಲಿ ಅಜೇಯ ತಂಡವಾಗಿ ಮುನ್ನುಗ್ಗುತ್ತಿದ್ದ ಎರಡೂ ತಂಡಗಳು ಗೋಲು ಗಳಿಸಲು ವಿಫಲವಾಗುವ ಮೂಲಕ…