ಅಂಜಲಿ ಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಜಿ.ಪರಮೇಶ್ವರ್ ಘೋಷಣೆ
ಹುಬ್ಬಳ್ಳಿ-ಧಾರವಾಡದಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಹುಬ್ಬಳ್ಳಿಯ ವೀರಪುರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣವನ್ನು ಸೋಮವಾರ…
