Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ

Tag: kannadavahini

KJ George
ತಾಜಾ ಸುದ್ದಿ

ಜುಲೈ 2ನೇ ವಾರ ಬೆಂಗಳೂರಿನಲ್ಲಿ ರಾಜ್ಯದ ಪ್ರಥಮ ಅನಿಲ ವಿದ್ಯುತ್ ಘಟಕ ಲೋಕಾರ್ಪಣೆ

ಬೆಂಗಳೂರಿನ ಯಲಹಂಕ ಸಮೀಪ ಸ್ಥಾಪನೆಯಾಗಿರುವ ರಾಜ್ಯದಲ್ಲಿಯೇ ಪ್ರಪ್ರಥಮ ಅನಿಲ ಆಧಾರಿತ 370 ಮೆಗಾ ವಾಟ್‌ ಸಾಮರ್ಥ್ಯದ ‘ಯಲಹಂಕ ಸಂಯೋಜಿತ ಆವರ್ತ ವಿದ್ಯುತ್ ಸ್ಥಾವರ’ (ಸಿಸಿಪಿಪಿ) ಜುಲೈ ಎರಡನೇ ವಾರದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ವತಿಯಿಂದ ಸ್ಥಾಪಿಸಲಾಗುತ್ತಿರುವ ಅನಿಲ…

ತಾಜಾ ಸುದ್ದಿ

ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಗೆ ಏನೆಲ್ಲಾ ಅಧಿಕಾರ ಇದೆ ಗೊತ್ತಾ?

ಸಿಬಿಐ, ಚುನಾವಣಾ ಆಯೋಗದ ಮುಖ್ಯಸ್ಥರು ಸೇರಿದಂತೆ ಕೇಂದ್ರ ಸರ್ಕಾರದ ಹಲವು ಪ್ರಮುಖ ಹುದ್ದೆಗಳ ನೇಮಕಾತಿಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಗೆ ಅಧಿಕಾರ ಲಭಿಸಲಿದೆ. ಹೌದು, ಕೇಂದ್ರದಲ್ಲಿ 10 ವರ್ಷಗಳ ನಂತರ ಮೊದಲ ಬಾರಿ ಪ್ರತಿಪಕ್ಷ ಬಂದಿದೆ. ಪ್ರತಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ…

ತಾಜಾ ಸುದ್ದಿ

ಲೋಕಸಭಾಧ್ಯಕ್ಷರಾಗಿ ಆಯ್ಕೆ ಆದ ಬೆನ್ನಲ್ಲೇ ಪ್ರತಿಪಕ್ಷಗಳ ಆಕ್ರೋಶಕ್ಕೆ ಗುರಿಯಾದ ಓಂಪ್ರಕಾಶ್ ಬಿರ್ಲಾ! ಕಲಾಪ ಮುಂದೂಡಿಕೆ

ಲೋಸಕಭಾ ಅಧ್ಯಕ್ಷರಾಗಿ ಆಯ್ಕೆಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ತುರ್ತು ಪರಿಸ್ಥಿತಿ ಕುರಿತ ಓಂಪ್ರಕಾಶ್ ಬಿರ್ಲಾ ಅವರ ಹೇಳಿಕೆ ಪ್ರತಿಪಕ್ಷಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಲೋಕಸಭಾ ಸ್ಪೀಕರ್ ಆಗಿ ಆಯ್ಕೆ ನಂತರ ಮಾತನಾಡಿದ ಓಂಪ್ರಕಾಶ್ ಬಿರ್ಲಾ, ತುರ್ತು ಪರಿಸ್ಥಿತಿಯ ಕರಾಳ ದಿನದ ಅಂಗವಾಗಿ 2…

eshwar khandre
ತಾಜಾ ಸುದ್ದಿ

ಮೃಗಾಲಯಕ್ಕೆ ಭೇಟಿ ನೀಡುವವರಿಗೆ ರಿಯಾಯಿತಿ ದರದಲ್ಲಿ ಸಸಿ ವಿತರಣೆ: ಸಚಿವ ಈಶ್ವರ್ ಖಂಡ್ರೆ ಸೂಚನೆ

ರಾಜ್ಯದ ಮೃಗಾಲಯಗಳು ವನ್ಯಜೀವಿಗಳ ಪಾಲನೆಗೆ ಹೆಸರಾಗಿದ್ದು, ಇದು ಜ್ಞಾನಮಂದಿರವೂ ಆಗಬೇಕು. ಮೃಗಾಲಯಗಳಿಗೆ ಭೇಟಿ ನೀಡುವ ಸಂದರ್ಶಕರಿಗೆ ರಿಯಾಯಿತಿ ದರದಲ್ಲಿ ಸಸಿಗಳನ್ನು ನೀಡಿ ಪರಿಸರ ಪ್ರಜ್ಞೆ ಮೂಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಬೆಂಗಳೂರು ಹೊರವಲಯ…

ತಾಜಾ ಸುದ್ದಿ

ಬನ್ನೇರುಘಟ್ಟದಲ್ಲಿ ದೇಶದಲ್ಲೇ ಅತೀ ದೊಡ್ಡ ಚಿರತೆ ಸಫಾರಿಗೆ ಸಚಿವ ಈಶ್ವರ ಖಂಡ್ರೆ ಚಾಲನೆ!

ಬನ್ನೇರುಘಟ್ಟ ಉದ್ಯಾನದಲ್ಲಿ ನೂತನವಾಗಿ ನಿರ್ಮಿಸಿರುವ ದಕ್ಷಿಣ ಭಾರತದ ಪ್ರಥಮ ಮತ್ತು ದೇಶದಲ್ಲಿಯೇ ಅತಿ ದೊಡ್ಡ ಚಿರತೆ ಸಫಾರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದ್ದಾರೆ. ಬೆಂಗಳೂರು ಹೊರವಲಯದಲ್ಲಿರುವ ಬನ್ನೇರುಘಟ್ಟದಲ್ಲಿ ಬುಧವಾರ ಚಿರತೆ ಸಫಾರಿ ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಹುಲಿ…

ತಾಜಾ ಸುದ್ದಿ

ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು ಅಭಿವೃದ್ದಿ ವಿಳಂಬ: ಹಿರಿಯ ಅಧಿಕಾರಿಗಳ ಸಿಎಂ ಸಿದ್ದರಾಮಯ್ಯ ಗರಂ

ಕೆಎಂಇಆರ್ ಸಿಗೆ CEPMIZ ಯೋಜನೆಯಡಿ ಒಟ್ಟು 24,996.30 ಕೋಟಿ ರೂ. ಒದಗಿಸಲಾಗಿದೆ. ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಒದಗಿಸಲಾಗಿದೆ. ಯೋಜನೆಗಳ ಆಯ್ಕೆ ಹಾಗೂ ಕಾಮಗಾರಿಗಳ ಪ್ರಗತಿಯ ಮೇಲ್ವಿಚಾರಣಾ ಪ್ರಾಧಿಕಾರ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ ರೆಡ್ಡಿ…

ತಾಜಾ ಸುದ್ದಿ

ರೈತರನ್ನು ಕಡೆಗಣಿಸಿ ಬಿಜೆಪಿ 71 ಸ್ಥಾನ ಕಳೆದುಕೊಂಡಿತು: ಕಿಸಾನ್ ಮೋರ್ಚಾ ನಾಯಕ ಜಗಜೀತ್ ಸಿಂಗ್

ರೈತ ಸಮುದಾಯದ ಆಕ್ರೋಶದಿಂದ ಗ್ರಾಮೀಣ ಪ್ರದೇಶದಲ್ಲಿ 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 71 ಸ್ಥಾನಗಳನ್ನು ಕಳೆದುಕೊಂಡಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯತರ) ಸಂಘಟನೆಯ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ಹೇಳಿದ್ದಾರೆ. ಬೆಂಗಳೂರಿನಲ್ಲಿ…

ಜಿಲ್ಲಾ ಸುದ್ದಿ

ಮಂಗಳೂರಿನಲ್ಲಿ ಮಳೆಗೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಬಲಿ

ಮನೆಯ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ಸೋಮವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ಯಾಸಿರ್ (45),…

ಆರೋಗ್ಯ

ತುಳಸಿಯಲ್ಲಿ ಅಡಗಿದೆ ಆರೋಗ್ಯಕಾರಿ ಗುಣಗಳು! ಹೇಗೆಲ್ಲ ಬಳಸಬಹುದು ಲಾಭ ಇಲ್ಲಿದೆ!

ತುಳಸಿ ಗಿಡವೂ ಪೂಜಾರ್ಹವಾದ ಸಸ್ಯವಾಗಿದೆ. ತುಳಸಿ ಸಸ್ಯದ ಮೇಲೆ ಬೀಸಿ ಬರುವ ಗಾಳಿ ಆರೋಗ್ಯಕರವಾಗಿರುತ್ತದೆ. ಕಾರಣ ಮನೆಯ ಬಾಗಿಲೆದುರಿಗೆ ತುಳಸಿ ಗಿಡವನ್ನು ಹಾಕಿ ಪೂಜಿಸುವ ಪದ್ದತಿ ಇದೆ. ತುಳಸಿ ಪೂಜೆಗಷ್ಟೇ ಅಲ್ಲದೆ ಆರೋಗ್ಯದಲ್ಲಿ ಏರುಪೇರಾದಾಗಲೂ ಅದನ್ನು ಔಷಧಿಯಾಗಿ ಬಳಸುತ್ತೇವೆ. ತುಳಸಿ ಎಲೆಗಳ…

ಕ್ರೀಡೆ

ಯುರೋ ಕಪ್: ಸ್ವಿರ್ಜರ್ಲೆಂಡ್ ವಿರುದ್ಧ 3-2ರಿಂದ ಗೆದ್ದು 16ರ ಘಟ್ಟಕ್ಕೆ ಆಸ್ಟ್ರೀಯಾ ಲಗ್ಗೆ!

ಪಂದ್ಯದ ಕೊನೆಯ ಕ್ಷಣದಲ್ಲಿ ಮಾರ್ಸೆಲ್ ಸಬಿಟ್ಜರ್ ಸಿಡಿಸಿದ ಗೋಲಿನ ನೆರವಿನಿಂದ ಆಸ್ಟ್ರೀಯಾ ತಂಡ 3-2 ಗೋಲುಗಳಿಂದ ನೆದರ್ಲೆಂಡ್ಸ್ ವಿರುದ್ಧ ಗೆಲುವು ದಾಖಲಿಸಿ ಯುರೋ ಕಪ್ ಫುಟ್ಬಾಲ್ ಟೂರ್ನಿಯಲ್ಲಿ ಅಗ್ರಸ್ಥಾನಿಯಾಗಿ 16ರ ಘಟ್ಟಕ್ಕೆ ಲಗ್ಗೆ ಹಾಕಿದೆ. ಮಂಗಳವಾರ ನಡೆದ ಡಿ ಗುಂಪಿನ ಮತ್ತೊಂದು…