ತಾಜಾ ಸುದ್ದಿ
2 ಪಕ್ಷಗಳನ್ನು ಒಡೆದು ಅಧಿಕಾರಕ್ಕೆ ಬಂದೆವು: ದೇವೇಂದ್ರ ಫಡ್ನವೀಸ್ ಹೇಳಿಕೆ ವಿವಾದ
ನಾವು ಎರಡು ಪಕ್ಷಗಳನ್ನು ಒಡೆದು ಅಧಿಕಾರಕ್ಕೆ ಬಂದೆವು ಎಂದು ಮಹಾರಾಷ್ಟ್ರದ ಬಿಜೆಪಿ ನಾಯಕ ಹಾಗೂ ಡಿಸಿಎಂ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಮುಂಬೈನಲ್ಲಿ ಭಾನುವಾರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಎರಡು ಪಕ್ಷಗಳನ್ನು ಒಡೆದು ಅಧಿಕಾರಕ್ಕೆ ಬಂದೆವು. ಅದೇ ರೀತಿ…
