ಬೆಂಗಳೂರಿನಲ್ಲಿ ಕೆಟ್ಟು ನಿಂತ ಮೆಟ್ರೋ ರೈಲು: ಪ್ರಯಾಣಿಕರ ಪರದಾಟ
ಬೆಂಗಳೂರು: ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಮಾರ್ಗ ಮಧ್ಯೆದಲ್ಲೇ ಕೆಟ್ಟು ನಿಂತಿದ್ದು, ಇದರಿಂದ ಪ್ರಯಾಣಿಕರು ಪರದಾಡಿದ್ದಾರೆ. ಸೋಮವಾರ ಸಂಜೆ ನಗರದ ಪ್ರಮುಖ ನಿಲ್ದಾಣವಾದ ಕಬ್ಬನ್ ಪಾರ್ಕ್ ಬಳಿ ಬರುತ್ತಿದ್ದಂತೆ ಮೆಟ್ರೋ ರೈಲಿನಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಮಾರ್ಗ…
