ಕ್ರೀಡೆ
ಭಾರತ-ಬಾಂಗ್ಲಾ 2ನೇ ಟೆಸ್ಟ್: ಕುಸಿದು ಬೀಳುವುದೇ ಕಾನ್ಪುರ ಕ್ರೀಡಾಂಗಣ?
ಭಾರತ ಮತ್ತು ಬಾಂಗ್ಲಾದೇಶ ನಡುವಣ 2ನೇ ಟೆಸ್ಟ್ ಪಂದ್ಯದ ಆತಿಥ್ಯ ವಹಿಸಿರುವ ಕಾನ್ಪುರ ಮೈದಾನ ಪ್ರೇಕ್ಷಕರಿಗೆ ಅಪಾಯಕಾರಿಯಾಗಿದ್ದು, ಯಾವುದೇ ಹಂತದಲ್ಲಿ ಬೀಳಬಹುದು ಎಂದು ಸ್ವತಃ ಅಧಿಕಾರಿಗಳೇ ಬಾಯಿಬಿಟ್ಟಿದ್ದಾರೆ. ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ನಡೆಯಲಿರುವ ಪಂದ್ಯ ಗೆದ್ದು ಭಾರತ ತಂಡ ಕ್ಲೀನ್…
