ಬೀದರಿನ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಗುರುವಾರ ಕಾರಂಜಾ ಯೋಜನೆ ಸಂತ್ರಸ್ರರ ಹೋರಾಟಗಾರರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ …
Uncategorized