ರಾಜ್ಯ
ರಾಜ್ಯ ರಾಜಕಾರಣದಿಂದ ದೂರ ಸರಿದಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಮಾರ್ಮಿಕ ನುಡಿ
“ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂದು ಜನತೆಯ ಆಶಯದ ಮೇರೆಗೆ ತೀರ್ಮಾನ ಮಾಡುತ್ತೇನೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ತಮ್ಮ…
