ಅಪರಾಧ
ತಂಬಾಕು, ಸಿಗರೇಟಿಗಾಗಿ ಜೈಲರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಮೇಲೆ ಕೈದಿಗಳ ಹಲ್ಲೆ!
ತಂಬಾಕು, ಸಿಗರೇಟು ಮುಂತಾದ ಮಾದಕ ವಸ್ತುಗಳಿಗಾಗಿ ಇಬ್ಬರು ಕೈದಿಗಳು ಜೈಲರ್ ಸೇರಿದ ಮೂವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಬ್ಬರು ಶನಿವಾರ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ…
