ತಾಜಾ ಸುದ್ದಿ
ಗಾಂಧಿ ಬಗ್ಗೆ ಸುಳ್ಳು ಪ್ರಚಾರ ಮಾಡಿ ಗೋಡ್ಸೆಯಂಥ ದುಷ್ಟರನ್ನು ಸೋಲಿಸಬೇಕಿದೆ: ಸಿಎಂ ಸಿದ್ದರಾಮಯ್ಯ
ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ? ಗಾಂಧಿಯ ಬಗ್ಗೆ ಸುಳ್ಳು ಪ್ರಚಾರ ಮಾಡಿ ಗೋಡ್ಸೆಯಂಥಾ ಖಳನಾಯಕರನ್ನು ಸೋಲಿಸಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಾರ್ತಾ ಸೌಧದಲ್ಲಿ ಮಂಗಳವಾರ…
