ರಾಜ್ಯ
ಮಾರಾಟವಾಗದ ನಿವೇಶನಗಳಿಗೆ ಬಿ ಖಾತೆ ಅಸಾಧ್ಯ: ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: ರಾಜ್ಯದ ಕಂದಾಯ ಭೂಮಿಗಳಲ್ಲಿ ನಿರ್ಮಿಸಲಾಗಿರುವ ಬಡಾವಣೆಗಳಲ್ಲಿ ಮಾರಾಟವಾಗದೆ ಉಳಿದಿರುವ ನಿವೇಶನಗಳಿಗೆ ‘ಬಿ’ ಖಾತೆ ಮಾಡಿಕೊಡಲು ಸಾಧ್ಯವಿಲ್ಲ ಎಂದು ಸಚಿವ ಕೃಷ್ಣ ಭೈರೇಗೌಡ ಮೇಲ್ಮನೆಯಲ್ಲಿ ಶುಕ್ರವಾರ ತಿಳಿಸಿದ್ದಾರೆ. ಶುಕ್ರವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಎಚ್.ಎಸ್.ಗೋಪಿನಾಥ್ ಪ್ರಶ್ನೆಗೆ ಉತ್ತರ ನೀಡಿದ ಅವರು ಗ್ರಾಮೀಣಾಭಿವೃದ್ಧಿ…
