ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ವಿಧಾನಸಭೆಯಲ್ಲಿ ಕಾವೇರಿದ ಚರ್ಚೆ
ಬೆಂಗಳೂರು: ತಮ್ಮ ಕ್ಷೇತ್ರವನ್ನು ಬರಗಾಲ ಪಟ್ಟಿಯಿಂದ ಕೈಬಿಟ್ಟಿರುವುದನ್ನು ವಿರೋಧಿಸಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ನೀಡಿರುವ ವಿಚಾರ ವಿಧಾನಸಭೆಯಲ್ಲಿ ಬುಧವಾರ ಭಾರೀ ಚರ್ಚೆಗೆ ಕಾರಣವಾಯಿತು. ರಾಜೀನಾಮೆ ವಿಚಾರವನ್ನು ಪ್ರಸ್ತಾಪಿಸಿದ ಬಿಜೆಪಿ ನಾಯಕರು, ಈ ಬಗ್ಗೆ ಸ್ಪೀಕರ್ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.…
