ರಾಜ್ಯ
ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳ ಕರೆ
ಗಡಿ ಭಾಗದಲ್ಲಿ ಮರಾಠಿ ಭಾಷಿಗರ ಪುಂಡಾಟಿಕೆ ಖಂಡಿಸಿ ಕನ್ನಡಿಗರ ಸ್ವಾಭಿಮಾನಕ್ಕಾಗಿ ಮಾರ್ಚ್ 22ರಂದು ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಕನ್ನಡ ಪರ ಸಂಘಟನೆಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ…
