ರಾಜ್ಯ
ಮಾರ್ಚ್ 4ರಂದು ಶಾಸಕಾಂಗ ಪಕ್ಷದ ಸಭೆ
ಮಾರ್ಚ್ 3ರಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 4ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಮಾರ್ಚ್ ೩ರಿಂದ ವಿಧಾನಸಭಾ ಅಧಿವೇಶನ ಆರಂಭಾಗಲಿದ್ದು, ಮಾರ್ಚ್ 7ರಂದು ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ದಾಖಲೆಯ 14ನೇ ಬಾರಿಗೆ ಬೆಜೆಟ್ ಮಂಡಿಸಲಿದ್ದಾರೆ.…
