Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ

Tag: karnataka cm

siddaramiah
ಬೆಂಗಳೂರು

ಕೆಂಪೇಗೌಡರು ದಕ್ಷ, ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿ ಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ…

krs dam
ರಾಜ್ಯ

84 ವರ್ಷಗಳಲ್ಲಿ ಜೂನ್ ನಲ್ಲಿ ಕೆಆರ್ ಎಸ್ ಭರ್ತಿ; ಸೋಮವಾರ ಸಿಎಂ, ಡಿಸಿಎಂ ಬಾಗಿನ

ಮಂಡ್ಯ: ಮೈದುಂಬಿ ಹರಿಯುತ್ತಿರುವ ಕೃಷ್ಣರಾಜ ಸಾಗರ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೋಮವಾರ ಬಾಗಿನ ಅರ್ಪಿಸಲಿದ್ದಾರೆ. 1940ರ ಬಳಿಕ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಕೆಆರ್ ಎಸ್ ಜಲಾಶಯ ಗರಿಷ್ಠ 124 ಅಡಿ ನೀರು ಭರ್ತಿಯಾಗಿದೆ.…

siddaramiah
ರಾಜ್ಯ

90 ದಿನದಲ್ಲಿ ಜಾತಿ ಗಣತಿ ಮರು ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಘೋಷಣೆ

ನವದೆಹಲಿ: ವಿವಾದಾತ್ಮಕ ಜಾತಿ ಗಣತಿಯ ಮರು ಸಮೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ದೆಹಲಿಯಲ್ಲಿ ಮಂಗಳವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೆವಾಲಾ ಸೇರಿದಂತೆ ಹೈಕಮಾಂಡ್ ಮುಖಂಡರ ಜೊತೆ ನಡೆದ ಸಭೆಯ…

rcb celebration
ಕ್ರೀಡೆ

ವಿಧಾನಸೌಧ ಮುಂಭಾಗದಲ್ಲಿ ಆರ್ ಸಿಬಿ ಆಟಗಾರರಿಗೆ ಸಿಎಂ, ಡಿಸಿಎಂ ಸನ್ಮಾನ

ಬೆಂಗಳೂರು: 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ ತಂಡದ ಆಟಗಾರರಿಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಆಡಳಿತ ಸೌಧ ವಿಧಾನಸೌಧದ ಮುಂಭಾಗದಲ್ಲಿ ಸನ್ಮಾನಿಸಿದರು. ವಿಧಾನಸೌಧ ಭವ್ಯ ಮೆಟ್ಟಿಲುಗಳ ಬಳಿ ಆರ್ ಸಿಬಿ ಆಟಗಾರರಿಗೆ ಸಿಎಂ ಸಿದ್ದರಾಮಯ್ಯ ಮೈಸೂರು…

cm siddaramiah
ರಾಜ್ಯ

ಕೆರೆ ಒತ್ತುವರಿ ತೆರವುಗೊಳಿಸಿದ ಜಿಲ್ಲಾಧಿಕಾರಿ, ಸಿಇಓ ವಿರುದ್ಧ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

ರಾಜ್ಯದಲ್ಲಿ ಕೆರೆ ಒತ್ತುವರಿ ತೆರವುಗೊಳಿಸದೇ ನಿರ್ಲಕ್ಷ್ಯ ವಹಿಸಿರುವ ಜಿಲ್ಲಾಧಿಕಾರಿ ಹಾಗೂ ಮುಖ್ಯ ಜಿಲ್ಲಾ ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಡಿಸಿ, ಸಿಇಒ ಗಳ ಜೊತೆಗಿನ…

school
ರಾಜ್ಯ

ಸರ್ಕಾರಿ ಶಾಲೆಗಳಲ್ಲೂ ಅತ್ಯುತ್ತಮ ಶಿಕ್ಷಣ ನಮ್ಮ ಗುರಿ: ಶಾಲಾ ಪ್ರಾರಂಭೋತ್ಸವದಲ್ಲಿ ಸಿಎಂ ಘೋಷಣೆ

ಬೆಂಗಳೂರು: ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ…

siddaramiah
ರಾಜಕೀಯ

ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ 2 ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ…

siddaramiah in mysore
ರಾಜಕೀಯ

ಸರ್ವಪಕ್ಷ ಸಭೆ ನಂತರ ಕದನ ವಿರಾಮ ಘೋಷಿಸಬೇಕಿತ್ತು: ಸಿಎಂ ಸಿದ್ದರಾಮಯ್ಯ ಅಭಿಮತ

ಮೈಸೂರು: ಸರ್ವಪಕ್ಷ ಸಭೆ ಹಾಗೂ ಸಂಸತ್ ಸದಸ್ಯರ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಎಚ್.ಡಿ.ಕೋಟೆಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ – ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ…

siddaramiah- dk shivakumar
ರಾಜ್ಯ

ಕೃಷ್ಣ ಜಲವಿವಾದ: ಸರ್ವಪಕ್ಷ ಸಭೆ ಕರೆಯಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು: ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಧ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೃಷ್ಣಾ ನ್ಯಾಯಾಧೀಕರಣ-2 ಗಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ…

ambedkar jayanti
ರಾಜ್ಯ

8300 ಕೋಟಿ ಎಸ್ಸಿ/ಎಸ್ಟಿ ಹಣ ದುರುಪಯೋಗಪಡಿಸಿಕೊಂಡ ಬಿಜೆಪಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಸ್ಸಿ/ಎಸ್ಟಿ ಸಮುದಾಯದ ಅಭಿವೃದ್ಧಿಗೆ ನಿಗದಿಪಡಿಸಿದ 8300 ಕೋಟಿ scsp/tsp ಹಣ ದುರುಪಯೋಗ ಪಡಿಸಿಕೊಂಡಿದ್ದು ಬಿಜೆಪಿ. ಇವರು ನಾಚಿಕೆ ಇಲ್ಲದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಅಂಬೇಡ್ಕರ್ ಜಯಂತಿ ಅಂಗವಾಗಿ ಸೋಮವಾರ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ…