Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ

Tag: karnataka cm

siddaramiah
ರಾಜಕೀಯ

ಮುಂದಿನ ಬಾರಿ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ವಿಶ್ವಾಸ

ಕರ್ನಾಟಕದ ಇತಿಹಾಸವನ್ನು ಅವಲೋಕಿಸಿದರೆ ಬಿಜೆಪಿಯನ್ನು ಜನರು ಆಶೀರ್ವಾದವೇ ಮಾಡಿಲ್ಲ. ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಮಂಗಳವಾರ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಹಾಗೂ ರಾಜ್ಯದ…

siddaramiah
ರಾಜ್ಯ

ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮುಡಾ ಪ್ರಕರಣದಲ್ಲಿಕ್ಲೀನ್ ಚಿಟ್ ನೀಡಿದ ಲೋಕಾಯುಕ್ತ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಭೂ ಹಗರಣದಲ್ಲಿ ಮಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಮೈಸೂರು ಲೋಕಾಯುಕ್ತ ಸಾಕ್ಷಾಧಾರಗಳ ಕೊರತೆಯಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸೇರಿದಂತೆ ನಾಲ್ವರಿಗೆ ಕ್ಲೀನ್ ಚಿಟ್ ನೀಡಿ ನ್ಯಾಯಾಲಯಲಕ್ಕೆ ವದಿ…

siddaraimah
ರಾಜ್ಯ

ಇಂದಿನಿಂದಲೇ ’ಬಿ’ ಖಾತಾ ಆರಂಭಿಸಿ: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ನಾವು ಅಂತ್ಯ ಹಾಡುತ್ತಿದ್ದೇವೆ. ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ಇಲ್ಲಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ…

br patil
ರಾಜಕೀಯ

ಬಿಆರ್ ಪಾಟೀಲ್ ಗೆ ಒಲಿದ ನೀತಿ ಯೋಜನಾ ಆಯೋಗದ ಅಧ್ಯಕ್ಷ: ಬಂಡಾಯ ಶಮನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದ ಅಳಂದ ಕಾಂಗ್ರೆಸ್​ ಶಾಸಕ ಬಿಆರ್ ಪಾಟೀಲ್ ​ಗೆ ಹೊಸ ಹುದ್ದೆ ನೀಡಿ ಅಸಮಾಧಾನ ಶಮನ ಮಾಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರನ್ನು…

siddaramiah
ರಾಜ್ಯ

ಮಾರ್ಚ್ 3ರಿಂದ ಅಧಿವೇಶನ, ಮಾರ್ಚ್ 7ರಂದು ಬಜೆಟ್ ಮಂಡನೆ: ಸಿಎಂ ಘೋಷಣೆ

ಮಾರ್ಚ್ 3ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್‌ 7ರಂದು 2025-26ನೇ ಸಾಲಿನ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಬೆಂಗಳೂರಿನಲ್ಲಿ ಸೋಮವಾರ ರೈತ ಮುಖಂಡರ ಜೊತೆ ಬಜೆಟ್ ಪೂರ್ವ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಮಂಡನೆ…

siddaraimah
ಜಿಲ್ಲಾ ಸುದ್ದಿ

ಮೈಸೂರು ಘಟನೆ ಮರುಕಳಿಸದಂತೆ ತಪ್ಪಿತಸ್ಥರ ಮೇಲೆ ಮೂಲಾಜಿಲ್ಲದೇ ಕ್ರಮ: ಸಿಎಂ ಖಡಕ್ ಸೂಚನೆ

ಮೈಸೂರು ಉದಯಗಿರಿ ಪೊಲೀಸ್ ಠಾಣೆಯ ಮೇಲೆ ದಾಂಧಲೆ ಪ್ರಕರಣ ರಾಜ್ಯದಲ್ಲಿ ಮತ್ತೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಿ. ತಪ್ಪಿತಸ್ಥರ ವಿರುದ್ಧ ಮೂಲಾಜಿಲ್ಲದೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಮೈಸೂರು ಉದಯಗಿರಿ ಘಟನೆಗೆ ಸಂಬಂಧಿಸಿ ಬೆಂಗಳೂರಿನಲ್ಲಿ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ,…

cm-governer
ರಾಜ್ಯ

ಮತ್ತೆ ರಾಜ್ಯಪಾಲರ ಅಂಗಳಕ್ಕೆ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆ

ಮೈಕ್ರೊ ಫೈನಾನ್ಸ್ ಹಾವಳಿ ತಡೆಯಲು ಹೊರಡಿಸಲಾಗಿದ್ದ ಸುಗ್ರಿವಾಜ್ಞೆಯನ್ನು ರಾಜ್ಯ ಸರ್ಕಾರ ಮತ್ತೆ ರಾಜ್ಯಪಾಲರ ಅನುಮೋದನೆಗೆ ಕಳುಹಿಸಿಕೊಟ್ಟಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಕೆಲವು ಸ್ಪಷ್ಟೀಕರಣ ಕೇಳಿ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಯನ್ನು ವಾಪಸ್ ಕಳುಹಿಸಿದ್ದರು. ಇದೀಗ ರಾಜ್ಯಪಾಲರು ಕೇಳಿದ ಎಲ್ಲಾ ಅನುಮಾನಗಳಿಗೆ ಸೂಕ್ತ…

vani vialasa sagara
ರಾಜ್ಯ

ನೀರಾವರಿಗೆ 1274 ಕೋಟಿ ವೆಚ್ಚದ ಯೋಜನೆ ಸಿದ್ದಪಡಿಸಿದೆ: ಸಿಎಂ ಸಿದ್ದರಾಮಯ್ಯ

ಹಿರಿಯೂರು: ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, 1274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸರ್ಕಾರ ಸಿದ್ದಪಡಿಸಿದೆ. ಇದು ಜಾರಿ ಆದರೆ ಈ ಭಾಗದ ಕಟ್ಟ ಕಡೆಯ ಜಮೀನಿಗೂ ನೀರು ಒದಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಾಣಿವಿಲಾಸ…

siridhyna mela
ಬೆಂಗಳೂರು

ರಾಜ್ಯದ ಎಪಿಎಂಸಿ ಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ: ಸಿಎಂ ಭರವಸೆ

ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು…

siddaraimah
ರಾಜ್ಯ

ಅಪಾಯಕಾರಿ ವೈರಸ್ ಅಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರಿನಲ್ಲಿ ಪತ್ತೆಯಾಗಿರುವ ಎಚ್ ಎಂವಿಪಿ ವೈರಸ್ ಪ್ರಕರಣಗಳು ಅಪಾಯಕಾರಿ ಅಲ್ಲ. ಆದರೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 2 ಎಚ್ ಎಂವಿಪಿ ವೈರಸ್ ಪತ್ತೆಯಾಗಿದೆ. ಆದರೆ ಈ…