ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ಮುಖ್ಯಾಂಶಗಳು
ಬೆಂಗಳೂರು:ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮಗಳ ಪ್ರಯಾಣದರ ಶೇ 15ರಷ್ಟು ಹೆಚ್ಚಿಸಿ ಪರಿಷ್ಕರಿಸಲು…
