Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ

Tag: karnataka cm

ambulance
ತಾಜಾ ಸುದ್ದಿ

ಸಂಚಾರಿ ನಿಯಮ ಪಾಲಿಸದವರ ಲೈಸೆನ್ಸ್ ರದ್ದು ಮಾಡಿ: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಸಂಚಾರಿ ನಿಯಮ‌ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿ ರದ್ದು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ `ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ: ನೂತನ 65 ಆ್ಯಂಬುಲನ್ಸ್’ ಲೋಕಾರ್ಪಣೆ ಮಾಡಿ ಮಾತನಾಡಿದ…

artist
ತಾಜಾ ಸುದ್ದಿ

ಕಲಾವಿದರ ಮಾಸಾಶನ 3000 ರೂ.ಗೆ ಏರಿಕೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಕಲಾವಿದರ ಮಾಸಾಶನವನ್ನು 3000 ರೂ.ಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ…

siddaramiah- modi
ತಾಜಾ ಸುದ್ದಿ

ಮೋದಿ ಸರ್ಕಾರ ಅವಧಿ ಪೂರ್ಣಗೊಳಿಸಲ್ಲ: ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ ಪೂರ್ಣಾವಧಿ ಪೂರ್ಣಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮಗೆ ಬಂದಿರುವ ಮಾಹಿತಿ ಪ್ರಕಾರ ರಾಷ್ಟ್ರಮಟ್ಟದಲ್ಲಿ ರಾಜಕೀಯ ಬೆಳವಣಿಗೆ ಬೇರೆ ರೀತಿಯಲ್ಲಿ ನಡೆಯುತ್ತಿದೆ. ಮೋದಿ ಸರ್ಕಾರ ಅವಧಿ…

siddaramih
ತಾಜಾ ಸುದ್ದಿ

ಡ್ರಗ್ಸ್ ಜಾಲ ಭೇದಿಸಲು ಗೃಹ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಿಸಲು ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗುವುದು. ಅಲ್ಲದೇ ಕಾಲೇಜು ವಿದ್ಯಾರ್ಥಿಗಳನ್ನೊಳಗೊಂಡ ಸ್ಟೂಡೆಂಟ್ ಪೊಲೀಸ್ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬೇರೂರುತ್ತಿರುವ ಡ್ರಗ್ಸ್ ಜಾಲವನ್ನು ಬೇರು…

siddaramiah
ತಾಜಾ ಸುದ್ದಿ

ನಾನೇ ಸಿಎಂ ಆಗಿ ಮುಂದುವರೆಯುವೆ, ಸಂಶಯ ಬೇಡ: ಸಿದ್ದಾರಾಮಯ್ಯ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತ ಚಾಲನೆ ನೀಡಲು ಹಾಗೂ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ…

kodimatha swamiji
ಜಿಲ್ಲಾ ಸುದ್ದಿ

ಸಿಎಂ ಬದಲಾವಣೆ ಬಗ್ಗೆ ಕೋಡಿಮಠದ ಸ್ವಾಮೀಜಿಯಿಂದ ಸ್ಫೋಟಕ ಭವಿಷ್ಯ

ಪ್ರಕೃತಿ ವಿಕೋಪಗಳು ಮುಂದುವರಿಯಲಿದ್ದು, ರಾಜನ ಮೇಲೂ ಭಂಗ ಬರಲಿದೆ ಎಂದು ಹಾಸನದ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ ಹಾಸನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಾಕೃತಿಕ ವಿಕೋಪಗಳು ಮುಂದುವರಿಯಲಿದೆ. ಪಂಚಭೂತಗಳಿಂದ ದೋಷ ಇದ್ದು ಆಕಾಶದಲ್ಲೂ ದೊಡ್ಡ…

siddaramiah
ತಾಜಾ ಸುದ್ದಿ

ಮೌಡ್ಯಕ್ಕೆ ಜೋತು ಬಿದ್ದರೆ ಪಡೆದ ಶಿಕ್ಷಣ ವ್ಯರ್ಥ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರೈತರು-ಶಿಕ್ಷಕರು-ಸೈನಿಕರು ದೇಶದ ನಿರ್ಮಾತೃಗಳು. ವಿಜ್ಞಾನ ಓದಿ ಮೌಢ್ಯಕ್ಕೆ ಜೊತು ಬಿದ್ದರೆ ಪಡೆದ ಶಿಕ್ಷಣ ವ್ಯರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು.. ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್…

ತಾಜಾ ಸುದ್ದಿ

ಶಿಕ್ಷಕರಿಗೆ ಸಿಹಿಸುದ್ದಿ: ಮುಂಬಡ್ತಿ ಸೇರಿ ಶಿಕ್ಷಕರ ಬೇಡಿಕೆಗೆ ಈಡೇರಿಕೆಗೆ ಸಿಎಂ ಭರವಸೆ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ…

ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಜಿಲ್ಲಾ ಸುದ್ದಿ

ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದರು. ನೀರಾವರಿ…

gruhalaxmi
ಜಿಲ್ಲಾ ಸುದ್ದಿ

ಅನ್ನ ಕೊಡೊ ದೊರೆ ನಿನ್ನ ಕೈ ಮೇಲಾಗ್ಲಿ: ಸಿಎಂಗೆ ಗೃಹಲಕ್ಷ್ಮಿ ಹಣದಲ್ಲಿ ಹೋಳಿಗೆ ಊಟ ಹಾಕಿಸಿದ ಅಕ್ಕಾತಾಯಿ ಆಶೀರ್ವಾದ

ಬೆಳಗಾವಿ: ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು  ರಾಯಬಾಗ್ ತಾಲ್ಲೂಕಿನ‌ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದ್ದಾರೆ. ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳಗಾವಿ ವಿಮಾನ ‌ನಿಲ್ದಾಣದಲ್ಲಿ‌…