ಕಾನೂನು
ರಾಜ್ಯದಲ್ಲಿ ಬಾಕಿ ಇರುವ 19,000 ಪ್ರಕರಣ ತ್ವರಿತ ಇತ್ಯರ್ಥಕ್ಕೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ
ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ರಾಜ್ಯಾದ್ಯಂತ ಬಾಕಿ ಇರುವ 19,000 ಪ್ರಕರಣಗಳನ್ನು ತ್ವರಿತ ವಿಲೇವಾರಿ ಮಾಡುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ನಡೆದ ಉಪ ವಿಭಾಗಾಧಿಕಾರಿಗಳ ಕೋರ್ಟ್ ಕೇಸ್ ಸಂಬಂಧಿಸಿದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯದಲ್ಲಿ ಬಾಕಿ…
