ತಾಜಾ ಸುದ್ದಿ
ಜುಲೈ 19ರವರೆಗೆ ರಾಜ್ಯದಲ್ಲಿ ಭಾರೀ ಮಳೆ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್!
ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಜುಲೈ 19ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಸ್ರೊ ಹವಾಮಾನ ಮುನ್ಸೂಚನೆ ನೀಡಿದ್ದು, ಕರಾವಳಿ ಹಾಗೂ ಮಲೆನಾಡು, ಒಳನಾಡು ಪ್ರದೇಶಗಳಲ್ಲಿ ವಾರಪೂರ್ತಿ ಇದೇ ರೀತಿಯ ವಾತಾವರಣ ಮುಂದುವರಿಯಲಿದ್ದು,…
