ಕಾನೂನು
ಮಾಜಿ ಸಿಎಂ ಬೊಮ್ಮಾಯಿಗೆ ಬಿಗ್ ರಿಲೀಫ್: 2 ಪ್ರಚೋದನಕಾರಿ ಭಾಷಣ ಪ್ರಕರಣ ರದ್ದು!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧದ ಪ್ರಚೋದನಕಾರಿ ಭಾಷಣದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ರಾಜ್ಯ ಸರ್ಕಾರದ ಪ್ರತಿಭಟನಾ ರ‍್ಯಾಲಿಯಲ್ಲಿ ರೈತರು ಮತ್ತು ದೇವಾಲಯಗಳಿಗೆ ಸೇರಿದ ಆಸ್ತಿಗಳನ್ನು ಅತಿಕ್ರಮಣಕ್ಕೆ ಸಂಬಂಧಿಸಿದಂತೆ ವಕ್ಫ್ ಮಂಡಳಿಯ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ…
