Uncategorized
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆಧಾರ್ ಕಡ್ಡಾಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸ್ತಾಪ
ಮುಂದಿನ ವರ್ಷದಿಂದ ಎಲ್ಲಾ ವೃತ್ತಿಪರ ಕೋರ್ಸ್ಗಳ ನೋಂದಣಿಗೆ ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಲಿಂಕ್ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶಿಫಾರಸು ಮಾಡಿದೆ. ಸೀಟ್ ಬ್ಲಾಕಿಂಗ್ ದಂಧೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಉದ್ದೇಶದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪರ್ಧಾತ್ಮಕ ಪರೀಕ್ಷೆ ನೋಂದಣಿಗೆ ವಿದ್ಯಾರ್ಥಿಗಳ…
