ರಾಜಕೀಯ
ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನ, ನಾಳೆ-ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ (92) ಮಂಗಳವಾರ ಮುಂಜಾನೆ ೨ ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ. ಮಂಗಳವಾರ ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮುಂಜಾನೆ 2 ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ.…
