ಅಪರಾಧ
ಸಾಮೂಹಿಕ ಅತ್ಯಾಚಾರ ಆರೋಪಿಗಳಿಗೆ ಜಾಮೀನು: ರೋಡ್ ಶೋ ಮೂಲಕ ಸಂಭ್ರಮಾಚರಣೆ!
ಸಾಮೂಹಿಕ ಅತ್ಯಾಚಾರದ ಆರೋಪಕ್ಕೆ ಗುರಿಯಾಗಿದ್ದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದ ಬೆನ್ನಲ್ಲೇ ಜೈಲಿನಿಂದ ಕಾರಿನಲ್ಲಿ ಮೆರವಣಿಗೆ ಮೂಲಕ ಸಂಭ್ರಮ ಆಚರಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಸಬ್ ಜೈಲ್ ನಿಂದ ಹಾನಗಲ್ ತಾಲೂಕಿನ ಅಕ್ಕಿ ಆಲೂರು ವರೆಗೆ ಸುಮಾರು 5 ಕಾರುಗಳಲ್ಲಿ…
