ರಾಜ್ಯ
ಜಿಡಿಪಿಯಲ್ಲಿ ದೇಶಕ್ಕೆ ನಾವೇ ನಂಬರ್ 1: ಸಿಎಂ ಸಿದ್ದರಾಮಯ್ಯ
ಜಿಡಿಪಿಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್. ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು ಎಂದರು. ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ…
