ತಾಜಾ ಸುದ್ದಿ
34,863 ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ನೇಮಕಾತಿ…
