ಕರೆಂಟ್, ನೀರು ಮಿತವ್ಯಯಕ್ಕೆ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ವಿಧಾನಸೌಧ, ವಿಕಾಸಸೌಧ ಸೇರಿದಂತೆ ಸರ್ಕಾರದ ಸಚಿವಾಲಯದ ಎಲ್ಲಾ ಕಛೇರಿಗಳಲ್ಲಿ ನೀರು ಮತ್ತು ವಿದ್ಯುತ್ ಅನ್ನು ಕಟ್ಟುನಿಟ್ಟಾಗಿ ಮಿತಬಳಕೆ ಮಾಡಲು ಹಾಗೂ ಅನಗತ್ಯ ಪೋಲಾಗುವುದನ್ನು ತಡೆಗಟ್ಟಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ…
