ಶಕ್ತಿ ಯೋಜನೆಯ 500ನೇ ಕೋಟಿಯ ಟಿಕೆಟ್ ವಿತರಿಸಿದ ಸಿಎಂ!
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ ಜಾರಿಗೆ ತಂದ ಮಹಿಳೆಯರಿಗೆ ಉಚಿತ ಪ್ರಯಾಣ 500 ಕೋಟಿ ತಲುಪಿದ್ದು, ಸೋಮವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ 500 ಕೋಟಿಯ ಟಿಕೆಟ್ ವಿತರಿಸಿದರು. ಮಹಿಳಾ ಪ್ರಯಾಣಿಕರ ಪ್ರಯಾಣ ಸಂಖ್ಯೆ 500 ಕೋಟಿ ತಲುಪಿದ ಸಂಭ್ರಮದ…
