Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: karnataka high court

karnataka high court
ಕಾನೂನು

27 ಲಕ್ಷ ರೂ. ಜೀವನಾಂಶ ಪಡೆದರೂ ವಿಚ್ಚೇದನಕ್ಕೆ ತಕರಾರು: ಪತ್ನಿಗೆ 10,000 ರೂ. ದಂಡ ವಿಧಿಸಿದ ಹೈಕೋರ್ಟ್‌

ಬೆಂಗಳೂರು: 27 ಲಕ್ಷ ರೂ ಜೀವನಾಂಶ ಪಡೆದರೂ ವಿಚ್ಚೇದನ ಅರ್ಜಿ ಇತ್ಯರ್ಥಕ್ಕೆ ಅವಕಾಶ ನೀಡದೇ ಸತಾಯಿಸುತ್ತಿದ್ದ ಪತ್ನಿಗೆ ಕರ್ನಾಟಕ ಉಚ್ಛ ನ್ಯಾಯಾಲಯ 10 ಸಾವಿರ ರೂ. ದಂಡ ವಿಧಿಸಿದೆ. ವಿಚ್ಛೇದನ ಕೋರಿ ಪತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಂದೂಡಲು, ಮರು ಪಾಟಿಸವಾಲು…

rahul gandhi
ಕಾನೂನು

ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್ ರದ್ದು!

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಕಳೆದ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಬಿಜೆಪಿ 40 ಪರ್ಸೆಂಟ್ ಸರ್ಕಾರ ಎಂಬ ಜಾಹಿರಾತು ಹಂಚಿಕೊಳ್ಳುವ ಮೂಲಕ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಎಂದು ಕೇಶವ…

sn subbareddy
ಕಾನೂನು

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ಮಹತ್ವದ ಆದೇಶ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿ ಎಸ್ ಎನ್ ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ಸಂಪೂರ್ಣ ಆಸ್ತಿ ಘೋಷಣೆ ಮಾಡಿಲ್ಲ, ಕ್ರಿಮಿನಲ್ ಕೇಸ್‌ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು…

sadhu kokila- mandya ramesh
ಕಾನೂನು

ಸಾಧುಕೋಕಿಲ, ಮಂಡ್ಯ ರಮೇಶ್ ಗೆ ಬಿಗ್ ರಿಲೀಫ್: ಲೈಂಗಿಕ ದೌರ್ಜನ್ಯ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಕನ್ನಡದ ಖ್ಯಾತ ನಟರಾದ ಮಂಡ್ಯ ರಮೇಶ್ ಹಾಗೂ ಸಾಧು ಕೋಕಿಲ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿದೆ. ಮೈಸೂರಿನ ಸರಸ್ವತಿಪುರಂನಲ್ಲಿ ಮಸಾಜ್ ಪಾರ್ಲರ್ ನಲ್ಲಿ ಮಸಾಜ್ ಮಾಡುವಾಗ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕುರಿತ ಅರ್ಜಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ…

hd revanna
ಕಾನೂನು

ಹೆಚ್.ಡಿ. ರೇವಣ್ಣಗೆ ಸಂಕಷ್ಟ: ಕಿಡ್ನಾಪ್‌ ಪ್ರಕರಣ ದೋಷಾರೋಪ ದಾಖಲು ತಡೆಯಾಜ್ಞೆ ತೆರವು

ಮಾಜಿ ಸಚಿವ ಹಾಗೂ ಜೆಡಿಎಸ್‌ ಮುಖಂಡ ಹೆಚ್.ಡಿ. ರೇವಣ್ಣ ವಿರುದ್ಧ ಕಿಡ್ನಾಪ್‌ ಪ್ರಕರಣದಲ್ಲಿ ದೋಷಾರೋಪ ದಾಖಲಿಸಲು ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್‌ ತೆರವುಗೊಳಿಸಿದೆ. ಮೈಸೂರು ಜಿಲ್ಲೆಯ ಕೆ ಆರ್ ನಗರದ ಮಹಿಳೆ ಕಿಡ್ನಾಪ್‌ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ರದ್ದು ಕೋರಿ…

pavitra gowda
ಕಾನೂನು

ಪವಿತ್ರಾ ಗೌಡಗೆ ನಿರಾಸೆ: ವಾರಕ್ಕೊಮ್ಮೆ ಮನೆಯೂಟ ಆದೇಶಕ್ಕೆ ಹೈಕೋರ್ಟ್ ತಡೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ ಮಾಡಲು ನೀಡಲಾಗಿದ್ದ ಅನುಮತಿಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಯಾಗಿರುವ ಪವಿತ್ರಾ ಗೌಡ, ಲಕ್ಷ್ಮಣ್ ಮತ್ತು ನಾಗರಾಜ್ ಅವರಿಗೆ ವಾರಕ್ಕೊಮ್ಮೆ…

hori habba
ಕಾನೂನು

ಹೋರಿ ಹಬ್ಬಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್: ಷರತ್ತು ಅನ್ವಯ!

ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಖ್ಯಾತಿ ಪಡೆದ ಹೋರಿ ಹಬ್ಬ ನಡೆಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದ್ದು, ಸುಪ್ರೀಂಕೋರ್ಟ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಷರತ್ತು ವಿಧಿಸಿದೆ. ನ್ಯಾ. ಎಂ ನಾಗಪ್ರಸನ್ನ ಅವರನ್ನೊಳಗೊಂಡ ಪೀಠ, ಶಿವಮೊಗ್ಗ, ಹಾವೇರಿ ಸೇರಿದಂತೆ ಹಲವು…

kj george
ಕಾನೂನು

ಸಚಿವ ಕೆಜೆ ಜಾರ್ಜ್ ಗೆ ಬಿಗ್ ರಿಲೀಫ್: ಸ್ಮಾರ್ಟ್ ಮೀಟರ್ ಗುತ್ತಿಗೆ ಹಗರಣ ದೂರು ರದ್ದು!

ಸ್ಮಾರ್ಟ್ ಮೀಟರ್ ಗುತ್ತಿಗೆಯಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಲು ನಿರ್ದೇಶನ ಕೋರಿ ಬಿಜೆಪಿ ಮುಖಂಡರು ಸಲ್ಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್‌ ರದ್ದುಪಡಿಸಿದೆ. ಬಿಜೆಪಿ ನಾಯಕರಾದ ಸಿ.ಎನ್. ಅಶ್ವತ್ಥನಾರಾಯಣ, ಎಸ್.ಆರ್. ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಸಲ್ಲಿಸಿದ್ದ ಖಾಸಗಿ…

karnataka high court
ಕಾನೂನು

ಮೃತ ವ್ಯಕ್ತಿಯ ಬೆರಳಚ್ಚಿನಿಂದ ಅವರ ಆಧಾರ್ ದತ್ತಾಂಶ ಪತ್ತೆಗೆ ಅವಕಾಶವಿಲ್ಲ: ಹೈಕೋರ್ಟ್

ಬೆಂಗಳೂರು: ಮೃತ ವ್ಯಕ್ತಿಯ ಬೆರಳಚ್ಚಿನ ಮೂಲಕ ಆಕೆಯ ಗುರುತನ್ನು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ದ ಬಳಿ ಇರುವ ದತ್ತಾಂಶದ ಮೂಲಕ ಪತ್ತೆ ಹಚ್ಚಲು ನಿರ್ದೇಶನ ನೀಡಲು ಕೋರಿ ಬ್ಯಾಟರಾಯನಪುರ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಬ್ಯಾಟರಾಯನಪುರ ಪೊಲೀಸರು ಸಲ್ಲಿಸಿದ್ದ…

karnataka high court
ಕಾನೂನು

ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸಿ: ಹೈಕೋರ್ಟ್ ಮಹತ್ವದ ಸೂಚನೆ

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ಮಕ್ಕಳಿಗೆ ಕೂಡ ಹೆಲ್ಮೆಟ್‌ ಕಡ್ಡಾಯ ಸೇರಿದಂತೆ ಸುರಕ್ಷತಾ ಕ್ರಮಗಳನ್ನು ತಕ್ಷಣ ಜಾರಿಗೊಳಿಸಿ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ…