Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: karnataka high court

Justice Vibhu Bakhru
ಬೆಂಗಳೂರು

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ತು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ನ್ಯಾಯಮೂರ್ತಿ ವಿಭು ಭಕ್ರು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ಶನಿವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಭಕ್ತು ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ…

basavaraj bommai
ಕಾನೂನು

ಮಾಜಿ ಸಿಎಂ ಬೊಮ್ಮಾಯಿಗೆ ಬಿಗ್ ರಿಲೀಫ್: 2 ಪ್ರಚೋದನಕಾರಿ ಭಾಷಣ ಪ್ರಕರಣ ರದ್ದು!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧದ ಪ್ರಚೋದನಕಾರಿ ಭಾಷಣದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ರಾಜ್ಯ ಸರ್ಕಾರದ ಪ್ರತಿಭಟನಾ ರ‍್ಯಾಲಿಯಲ್ಲಿ ರೈತರು ಮತ್ತು ದೇವಾಲಯಗಳಿಗೆ ಸೇರಿದ ಆಸ್ತಿಗಳನ್ನು ಅತಿಕ್ರಮಣಕ್ಕೆ ಸಂಬಂಧಿಸಿದಂತೆ ವಕ್ಫ್ ಮಂಡಳಿಯ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ…

karnataka high court
ಕಾನೂನು

ಬೆಂಗಳೂರು ಕಾಲ್ತುಳಿತ ದುರಂತ: ಆರ್ ಸಿಬಿ, ಕೆಎಸ್ ಸಿಎಗೆ ಹೈಕೋರ್ಟ್ ನೋಟಿಸ್ ಜಾರಿ

ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣದಲ್ಲಿ ಆರ್ ಸಿಬಿ, ಡಿಎನ್ ಎ ಮತ್ತು ಕೆಎಸ್ ಸಿಎಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಕಾಲ್ತುಳಿತ ಘಟನೆಗೆ ಸಂಬಂಧಿಸಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ…

rapido
ಕಾನೂನು

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ಗಡುವು ವಿಸ್ತರಣೆ: ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ನಕಾರ

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ನಿಲ್ಲಿಸುವ ಮಧ್ಯಂತರ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಜೂನ್ 15ರವರೆಗೆ ಗಡುವು ವಿಸ್ತರಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ…

karnataka high court
ಕಾನೂನು

ಆರ್ ಸಿಬಿ ಸಂಭ್ರಮದಲ್ಲಿ ದುರಂತ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 9 ಖಡಕ್ ಪ್ರಶ್ನೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 9 ಮಂದಿ ಮೃತಪಟ್ಟ ಘಟನೆ ಕುರಿತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 9 ಪ್ರಶ್ನೆಗಳನ್ನು ಕೇಳಿದೆ. ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಗೆ ಉತ್ತರ ನೀಡಿರುವ ರಾಜ್ಯ ಸರಕಾರ,…

kamal hassan
ಕಾನೂನು

ಕ್ಷಮೆ ಕೇಳಲು ಏನು ಸಮಸ್ಯೆ: ನಟ ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ

ಕನ್ನಡ ವಿರೋಧಿ ಹೇಳಿಕೆ ನೀಡಿದ ನೀವು ಕ್ಷಮೆ ಕೇಳಲು ಏನು ಸಮಸ್ಯೆ? ಕ್ಷಮೆ ಕೇಳುವುದಿಲ್ಲ ಎಂದು ಹೇಳುವುದಾದರೆ ಕರ್ನಾಟಕದಲ್ಲಿ ಸಿನಿಮಾ ಯಾಕೆ ಬಿಡುಗಡೆ ಮಾಡಬೇಕು ಎಂದು ನಟ ಕಮಲ್ ಹಾಸನ್ ಗೆ ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆಗೆ…

sr nayak
ರಾಜ್ಯ

ನಿವೃತ್ತ ನ್ಯಾಯಮೂರ್ತಿ, ನಾಡೋಜ ಎಸ್.ಆರ್.ನಾಯಕ್ ವಿಧಿವಶ

ನಿವೃತ್ತ ನ್ಯಾಯಮೂರ್ತಿ, ರಾಜ್ಯ ಮಾನವ ಹಕ್ಕುಗಳ ಆಯೋಗದ ಪ್ರಥಮ ಅಧ್ಯಕ್ಷ ಹಾಗೂ ನಾಡೋಜ ಎಸ್.ಆರ್. ನಾಯಕ್ ಭಾನುವಾರ ಇಹಲೋಕ ತ್ಯಜಿಸಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಆರ್. ನಾಯಕ್ ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ ಶಾಲಿನಿ ಎಸ್.ನಾಯಕ್, ಪುತ್ರ…

karnataka high court
ಕಾನೂನು

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ,ಪತ್ನಿ ಪಾರ್ವತಿ ಸೇರಿ ನಾಲ್ವರಿಗೆ ಹೈಕೋರ್ಟ್ ನೋಟಿಸ್!

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಿ ಹಗರಣದ ತನಿಖೆಯನ್ನು ಸಿಬಿಐಗೆ ಸಲ್ಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ, ಪತ್ನಿ ಬಿಎಂ ಪಾರ್ವತಿ ಸೇರಿದಂತೆ ನಾಲ್ವರಿಗೆ ನೋಟಿಸ್ ಜಾರಿ ಮಾಡಿದೆ. ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ …

siddaramiah wife
ಕಾನೂನು

ಇಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಭೈರತಿಗೆ ಬಿಗ್ ರಿಲೀಫ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಗೆ ಮೈಸೂರು ನಗರಾಭಿವೃದ್ಧಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ ಬುಧವಾರ ಜಾರಿ…

darshan
ಕಾನೂನು

ನಟ ದರ್ಶನ್ ಬಿಗ್ ರಿಲೀಫ್: ಜಾಮೀನು ಷರತ್ತು ಸಡಿಲ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರು ಬಿಟ್ಟು ಹೊರಗೆ ಎಲ್ಲೂ ಹೋಗದಂತೆ ಕಟ್ಟಿ ಹಾಕಿದ್ದ ಹೈಕೋರ್ಟ್ ಇದೀಗ ಷರತ್ತು ಸಡಿಲಗೊಳಿಸಿದೆ. ಇದರೊಂದಿಗೆ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಸಿನಿಮಾ ಚಿತ್ರೀಕರಣ ಬಾಕಿ ಸೇರಿದಂತೆ ಹಲವು ಕಾರಣ ನೀಡಿ ದರ್ಶನ್ ದೇಶಾದ್ಯಂತ ಸಂಚರಿಸಲು…