ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮುಡಾ ವಿಚಾರಣೆ ಜ.25ಕ್ಕೆ ವಿಚಾರಣೆ ಮುಂದೂಡಿಕೆ
ಮೈಸೂರಿನ ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್ ಜನವರಿ 25ಕ್ಕೆ ಮುಂದೂಡಿದೆ. ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್…
