BREAKING ನಿರ್ಮಲಾ ಸೀತರಾಮನ್ ಸೇರಿ ಬಿಜೆಪಿಗೆ ಬಿಗ್ ರಿಲೀಫ್: ಚುನಾವಣಾ ಬಾಂಡ್ ಅಕ್ರಮ ಎಫ್ ಐಆರ್ ಗೆ ತಡೆಯಾಜ್ಞೆ
ಚುನಾವಣಾ ಬಾಂಡ್ ಸುಲಿಗೆ ಅಕ್ರಮ ಪ್ರಕರಣದ ಎಫ್ ಐಆರ್ ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಮೂಲಕ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಸೇರಿದಂತೆ ಬಿಜೆಪಿ ಮುಖಂಡರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಮಾಜಿ…
