ತಾಜಾ ಸುದ್ದಿ
ಇಂದು-ನಾಳೆ ಹೋಟೆಲ್, ರೆಸ್ಟೋರೆಂಟ್ ಗಳ ಮೇಲೆ ದಾಳಿ: ಸಚಿವ ದಿನೇಶ್ ಗುಂಡೂರಾವ್
ಆಗಸ್ಟ್ 30 ಹಾಗೂ 31ರಂದು ರಾಜ್ಯಾದ್ಯಂತ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳ ಆಹಾರ ಸುರಕ್ಷತೆ ಕುರಿತು ಪರಿಶೀಲನೆಯ ಕಾರ್ಯಾಚರಣೆ ನಡೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ದಾಳಿ…
