Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: karnataka latest news

vidhana souda
ರಾಜ್ಯ

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿದೆ. ಕರ್ನಾಟಕದ ಪರ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೆಇಆರ್ ಎಸ್…

husband-suicide
ಅಪರಾಧ

ಬೆಂಗಳೂರಿನಲ್ಲಿ ಹೆಂಡತಿ ಕಾಟ ತಾಳಲಾರದೇ 8 ತಿಂಗಳಿಗೆ ಗಂಡ ಆತ್ಮಹತ್ಯೆ

ಮದುವೆ ಆಗಿ 8 ತಿಂಗಳಲ್ಲೇ ಪತ್ನಿಯ ಕಾಟ ತಾಳಲಾರದೇ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಗಿರಿನಗರದ ಮನೆಯಲ್ಲಿ ಬ್ಯಾಂಕ್ ಉದ್ಯೋಗಿ ಪತಿ ಗಗನ್ ರಾವ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂಟು ತಿಂಗಳ ಹಿಂದೆ ಮೇಘನ ಜಾಧವ್‌ ಜೊತೆ…

ರಾಜ್ಯ

ಬೇಸಿಗೆಯಲ್ಲಿ ಲೋಡ್‌ ಶೆಡ್ಡಿಂಗ್‌ ಇಲ್ಲ: ಸಚಿವ ಕೆ.ಜೆ.ಜಾರ್ಜ್ ಘೋಷಣೆ

ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿಎಸ್ಕಾಂಗಳ ಅಧ್ಯಕ್ಷರು, ಇಂಧನ ಇಲಾಖೆ ಹಿರಿಯ…

hd kumarswamy
ರಾಜಕೀಯ

ಎಚ್.ಡಿಕುಮಾರಸ್ವಾಮಿ ಸಂಕಷ್ಟ: ಪ್ರಾಸಿಕ್ಯೂಷನ್ ತನಿಖೆಗೆ ಎಸ್ ಐಟಿ ಮತ್ತೆ ರಾಜ್ಯಪಾಲರ ಮೊರೆ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಶೇಷ ತನಿಖಾ ತಂಡ ಪ್ರಾಸಿಕ್ಯೂಷನ್ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದೆ. ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆಗೆ ಅಕ್ರಮವಾಗಿ ಜಮೀನು ನೀಡಿದ ಪ್ರಕರಣದಲ್ಲಿ ಎಚ್. ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ…

horse jockey
ಅಪರಾಧ

ವಿದೇಶದಲ್ಲಿ ಕುದುರೆ ಜಾಕಿ ಕೆಲಸ ಕೊಡಿಸುವುದಾಗಿ 51 ಮಂದಿಗೆ ವಂಚಿಸಿದ ಖತರ್ನಾಕ್ ದಂಪತಿ ಅರೆಸ್ಟ್

ಬೆಂಗಳೂರು: ವಿದೇಶದಲ್ಲಿ ಉದ್ಯೋಗದ ವೀಸಾ ಮಾಡಿಸಿಕೊಡುವ ನಂಬಿಸಿ 51 ಮಂದಿಯಿಂದ 2.64 ಕೋಟಿಗೂ‌ ಹೆಚ್ಚು ವಂಚನೆ ನಡೆಸಿದ್ದ ಖತರ್ನಾಕ್ ದಂಪತಿಯನ್ನು ಬಂಧಿಸಿ ಭರ್ಜರಿ ಬೇಟೆಯಾಡಿರುವ ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು 66 ಲಕ್ಷ ನಗದು ಸೇರಿ 80 ಲಕ್ಷ ಮೌಲ್ಯದ ಮಾಲುಗಳನ್ನು…

wildfire
ವಿದೇಶ

ಲಾಜ್ ಏಂಜಲೀಸ್ ನಲ್ಲಿ ಕಾಡ್ಗಿಚ್ಚಿಗೆ 5 ಮಂದಿ ಬಲಿ: ಊರು ಬಿಟ್ಟ 1,00,00 ಜನ!

ಅಮೆರಿಕದ ಲಾಸ್ ಏಂಜಲೀಸ್ ಕಡಲತೀರದಲ್ಲಿ ರಾತ್ರೋರಾತ್ರಿ ಕಾಣಿಸಿಕೊಂಡ ಕಾಡ್ಗಿಚ್ಚಿಗೆ ೫ಮಂದಿ ಬಲಿಯಾಗಿದ್ದು, 1 ಲಕ್ಷಕ್ಕೂ ಅಧಿಕ ಜನರು ನಗರವನ್ನು ತೊರೆದಿದ್ದಾರೆ. ಮಂಗಳವಾರ ರಾತ್ರಿ ಕಾಣಿಸಿಕೊಂಡ ಕಾಡ್ಗಿಚ್ಚು ಬುಧವಾರ ಬೆಳಿಗ್ಗೆ ಆಗುತ್ತಿದ್ದಂತೆ ಬಿಸಿಲು ಹೆಚ್ಚಾದಂತೆ ಮತ್ತಷ್ಟು ದಟ್ಟವಾಗಿ ವ್ಯಾಪಿಸಿದೆ. ಕಾಡ್ಗಿಚ್ಚಿನಿಂದ ದಟ್ಟ ಹೊಗೆ…

Anil Ambani
ತಾಜಾ ಸುದ್ದಿ

ನಕಲಿ ಬ್ಯಾಂಕ್ ಗ್ಯಾರಂಟಿ ನೀಡಿದ ರಿಲಾಯನ್ಸ್ ಪವರ್ 3 ವರ್ಷ ನಿಷೇಧ

ನಕಲಿ ಬ್ಯಾಂಕ್ ಗ್ಯಾರಂಟಿ ದಾಖಲೆಗಳನ್ನು ನೀಡಿದ್ದಕ್ಕಾಗಿ ಉದ್ಯಮಿ ಅನಿಲ್ ಅಂಬಾನಿ ಒಡೆತನದ ರಿಲಾಯನ್ಸ್ ಪವರ್ ಲಿಮಿಟೆಡ್ ಕಂಪನಿಯನ್ನು ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (ಎಸ್ ಇಸಿಎ) ನಿಷೇಧಿಸಿದೆ. ಗುತ್ತಿಗೆ ಟೆಂಡರ್ ಪ್ರಕ್ರಿಯೆಗೆ ಸಲ್ಲಿಸಿದ್ದ ಬ್ಯಾಂಕ್ ಗ್ಯಾರಂಟಿ ದಾಖಲೆಗಳು ನಕಲಿ ಆಗಿರುವ…

onion
ತಾಜಾ ಸುದ್ದಿ

ರೈತರಿಗೆ ಸಿಹಿಸುದ್ದಿ: ಈರುಳ್ಳಿ ರಫ್ತು ಮೇಲಿನ ಕನಿಷ್ಠ ಬೆಲೆ ಮಿತಿ ರದ್ದುಗೊಳಿಸಿದ ಕೇಂದ್ರ!

ಈರುಳ್ಳಿ ರಫ್ತು ಮೇಲೆ ನಿಗದಿಪಡಿಸಿದ್ದ ಕನಿಷ್ಠ ಬೆಲೆ ಮಿತಿಯನ್ನು ಕೇಂದ್ರ ಸರ್ಕಾರ ಶುಕ್ರವಾರ ರದ್ದುಗೊಳಿಸಿದೆ. ರೈತರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭ ಪಡೆಯುವ ಉದ್ದೇಶದಿಂದ ಈ ಹಿಂದೆ ನಿಗದಿಪಡಿಸಲಾಗಿದ್ದ ಕನಿಷ್ಠ ದರ ಮಿತಿಯನ್ನು ರದ್ದುಗೊಳಿಸಿದೆ. ಕೇಂದ್ರ ಸರ್ಕಾರ ಈ ಹಿಂದೆ ರಫ್ತು…

darshan in ballary jail
ಜಿಲ್ಲಾ ಸುದ್ದಿ

ಬ್ರ್ಯಾಂಡೆಡ್ ಟೀಶರ್ಟ್, ಕೂಲಿಂಗ್ ಗ್ಲಾಸ್ ಧರಿಸಿದ್ದ ದರ್ಶನ್: ಬಳ್ಳಾರಿ ಜೈಲಿಗೆ ಬರುವಾಗಲೇ ರಾಜಾತಿಥ್ಯ!

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪದ ಮೇಲೆ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡ ನಟ ದರ್ಶನ್ ಗೆ ಜೈಲಿಗೆ ಹೋಗುವಾಗಲೇ ರಾಜಾತಿಥ್ಯದೊಂದಿಗೆ ಕರೆದೊಯ್ಯಲಾಗಿದೆ. ಬೆಂಗಳೂರು ಜೈಲಿನಿಂದ ಬಳ್ಳಾರಿ ಜೈಲಿಗೆ ಗುರುವಾರ ದರ್ಶನ್ ಅವರನ್ನು ಸ್ಥಳಾಂತರ ಮಾಡಲಾಗಿದ್ದು, ಬಳ್ಳಾರಿ ಜೈಲಿಗೆ…