Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: karnataka news

byrathi suresh
ಬೆಂಗಳೂರು

ಅನಧಿಕೃತ ಕಟ್ಟಡ ಮತ್ತು ನಿವೇಶನಗಳ ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ: ಬೈರತಿ ಸುರೇಶ್

ಬೆಂಗಳೂರು: ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಬುಧವಾರ…

thonderbolt
ರಾಜ್ಯ

ರಾಜ್ಯದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿ 6 ಸಾವು

ರಾಜ್ಯದ ವಿವಿಧೆಡೆ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿದಂತೆ 6 ಮಂದಿ ಮೃತಪಟ್ಟ ಘಟನೆ ಮಂಗಳವಾರ ವರದಿಯಾಗಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ರಾರಾವಿ ಗ್ರಾಮದ ನಿವಾಸಿಗಳಾದ ಬೀರಪ್ಪ…

kh muniyappa
ರಾಜಕೀಯ

ಸಂಪುಟದಲ್ಲಿ ಹಿರಿಯ ಶಾಸಕರಿಗೆ ಅವಕಾಶ ಕೊಡಿ: ಸಚಿವ ಕೆಹೆಚ್ ಮುನಿಯಪ್ಪ

ಮೂರ್ನಾಲ್ಕು ಬಾರಿ ಗೆದ್ದ ಶಾಸಕರಿಗೆ ಇನ್ನೂ ಅವಕಾಶಗಳು ಸಿಕ್ಕಿಲ್ಲ. ಹೀಗಾಗಿ, ರಾಜ್ಯ  ಸರ್ಕಾರ ಎರಡೂವರೆ ವರ್ಷ ಪೂರೈಸಿದ ಬಳಿಕ ಹಿರಿಯ ಸಚಿವರು ಅವಕಾಶ ಮಾಡಿಕೊಡಬೇಕು ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಸಲಹೆ ನೀಡಿದ್ದಾರೆ. ಕೋಲಾರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ…

siddaramiah on tax
ರಾಜ್ಯ

ತೆರಿಗೆ ಸಂಗ್ರಹ ಗುರಿ ತಲುಪಲೇಬೇಕು: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ವತಿಯಿಂದ…

siddaramiah- dk shivakumar
ರಾಜ್ಯ

ಕೃಷ್ಣ ಜಲವಿವಾದ: ಸರ್ವಪಕ್ಷ ಸಭೆ ಕರೆಯಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು: ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಧ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೃಷ್ಣಾ ನ್ಯಾಯಾಧೀಕರಣ-2 ಗಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ…

madhu bangarappa
ರಾಜ್ಯ

ಮಕ್ಕಳ ಶಾಲೆ ದಾಖಲು ವಯೋಮಿತಿ ಇಳಿಕೆ: ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಶಿಕ್ಷಣ ಇಲಾಖೆ ತುಸು ಸಡಿಲಗೊಳಿಸಿ 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಟ್ಟಿದೆ. ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6…

accidnet
ಬೆಂಗಳೂರು

ಬೆಂಗಳೂರು: ಸೇತುವೆಗೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರು ದುರ್ಮರಣ, ಮೊಮ್ಮಕ್ಕಳು ಪಾರು!

ಬೆಂಗಳೂರು: ಕಾರು ಸೇತುವೆಗೆ ಡಿಕ್ಕಿ ಹೊಡೆದು ಪತಿ, ಪತ್ನಿ,ಮಗಳು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟು ಇಬ್ಬರು ಮಕ್ಕಳು ಪಾರಾಗಿರುವ ದುರ್ಘಟನೆ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಮಲ್ಲೇಶ್ವರದ ಗೋಪಾಲ (60), ಪತ್ನಿ ಶಶಿಕಲಾ (54) ಮತ್ತು ಪುತ್ರಿ…

nitin gadkari
ತಾಜಾ ಸುದ್ದಿ

ಅಪಘಾತದಲ್ಲಿ ಗಾಯಗೊಂಡವರ ನೆರವಿಗೆ ಬಂದರೆ 25 ಸಾವಿರ ನಗದು ಬಹುಮಾನ: ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ತುರ್ತು ವೈದ್ಯಕೀಯ ನೆರವು ನೀಡಲು ನೆರವಾಗುವವರಿಗೆ ನಗದು ಬಹುಮಾನ ನೀಡುವ ಮೂಲಕ ಪ್ರೋತ್ಸಹ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದರೆ, ನೆರವು ನೀಡುವ ಬದಲು ವೀಡಿಯೋ ಮಾಡಿ ಅಮಾನವೀಯವಾಗಿ ನಡೆದುಕೊಳ್ಳುತ್ತಿದ್ದ ಜನರಲ್ಲಿ…

bird flu
ರಾಜ್ಯ

Bird flu ಚಿಕ್ಕಬಳ್ಳಾಪುರ ನಂತರ ಬಳ್ಳಾರಿಯಲ್ಲಿ ಹಕ್ಕಿಜ್ವರ ಪತ್ತೆ; ರಾಯಚೂರಿನಲ್ಲಿ ಅಲರ್ಟ್!

ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಬೆನ್ನಲ್ಲೇ ಇದೀಗ ಬಳ್ಳಾರಿಯಲ್ಲೂ ಕೋಳಿಗಳಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದ ಹಕ್ಕಿಜ್ವರ ಒಂದರ ನಂತರ ಮತ್ತೊಂದು ಎಂಬಂತೆ ವಿವಿಧ ಜಿಲ್ಲೆಗಳಿಗೆ ಹರಡುವ ಭೀತಿ ಎದುರಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ವರದಹಳ್ಳಿ ಗ್ರಾಮದ ಎರಡು ಮನೆಗಳಲ್ಲಿ ಸಂತೆಯಿಂದ…

ರಾಜ್ಯ

ಬೇಸಿಗೆಯಲ್ಲಿ ಲೋಡ್‌ ಶೆಡ್ಡಿಂಗ್‌ ಇಲ್ಲ: ಸಚಿವ ಕೆ.ಜೆ.ಜಾರ್ಜ್ ಘೋಷಣೆ

ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿಎಸ್ಕಾಂಗಳ ಅಧ್ಯಕ್ಷರು, ಇಂಧನ ಇಲಾಖೆ ಹಿರಿಯ…