Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: karnataka news

siddaramiah
ರಾಜ್ಯ

ಫೆ.15ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ನಡೆಸಲು ತೀರ್ಮಾನ!

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ 15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಚಾಮರಾಜನಗರ, ಮಂಡ್ಯ, ಮೈಸೂರು, ಹಾಸನ ಹಾಗೂ ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ಚಾಮರಾಜನಗರ ಜಿಲ್ಲೆಯಲ್ಲಿ ಸಂಪುಟ…

karnataka cm siddaramiah
ಬೆಂಗಳೂರು

ವರ್ಷದ ಕೊನೆಯಲ್ಲಿ ಖರ್ಚು ಮಾಡುವ ಅಸಹ್ಯ ಅಭ್ಯಾಸ: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸಿಎಂ ಚಾಟಿ

ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವ ಅಧಿಕಾರಿಗಳ ಅಸಹ್ಯ ಅಭ್ಯಾಸ ಬೆಳೆಸಿಕೊಂಡಿದ್ದೀರಿ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ತೀವ್ರ ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನಲ್ಲಿ ಮಂಗಳವಾರ ಸುಮಾರು ಎರಡೂವರೆ ಗಂಟೆ…

dinesh gundurao
ತಾಜಾ ಸುದ್ದಿ

ಎಚ್ ಎಂವಿ ವೈರಸ್ ನಿಂದ ಜೀವಕ್ಕೆ ಅಪಾಯವಿಲ್ಲ, ಆತಂಕ ಬೇಡ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರಿನಲ್ಲಿ ಪತ್ತೆಯಾಗಿರುವ ಎಚ್ ಎಂವಿಪಿ ವೈರಸ್ ಹಳೆಯ ವೈರಸ್ ಆಗಿದ್ದು, ಅಪಾಯಕಾರಿ ಅಲ್ಲ. ಆದ್ದರಿಂದ ಜನರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ…

hmpv virus
ತಾಜಾ ಸುದ್ದಿ

ಗುಜರಾತ್ ನಲ್ಲಿ ಎಚ್ ಎಂಪಿ ವಿ ವೈರಸ್ ಪತ್ತೆ: ಭಾರತಕ್ಕೆ 3ಕ್ಕೇರಿದ ಪ್ರಕರಣ

ಗುಜರಾತ್ ರಾಜಧಾನಿ ಅಹಮದಾಬಾದ್ ನಲ್ಲಿ ಎಚ್ ಎಂವಿಪಿ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಂದೇ ದಿನ 3 ಪ್ರಕರಣಗಳು ಪತ್ತೆಯಾದಂತೆ ಆಗಿದೆ. ಬೆಂಗಳೂರಿನಲ್ಲಿ 3 ಮತ್ತು 8 ತಿಂಗಳ ಮಗುವಿನಲ್ಲಿ ಎಚ್ ಎಂವಿಪಿ ವೈರಸ್ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ…

siddaraimah
ರಾಜ್ಯ

ಅಪಾಯಕಾರಿ ವೈರಸ್ ಅಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರಿನಲ್ಲಿ ಪತ್ತೆಯಾಗಿರುವ ಎಚ್ ಎಂವಿಪಿ ವೈರಸ್ ಪ್ರಕರಣಗಳು ಅಪಾಯಕಾರಿ ಅಲ್ಲ. ಆದರೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 2 ಎಚ್ ಎಂವಿಪಿ ವೈರಸ್ ಪತ್ತೆಯಾಗಿದೆ. ಆದರೆ ಈ…

mayank agarwal
ಕ್ರೀಡೆ

ಸತತ 4ನೇ ಶತಕ ಸಿಡಿಸಿದ ಮಾಯಂಕ್: ಕರ್ನಾಟಕಕ್ಕೆ 9 ವಿಕೆಟ್ ಜಯ

ಅಹಮದಾಬಾದ್: ವಿಜಯ್ ಹಜಾರೆ ಟ್ರೋಫಿಗಾಗಿ ನಡೆಯುತ್ತಿರುವ ಟೂರ್ನಿಯಲ್ಲಿ ಕರ್ನಾಟಕ ತಂಡದ ಅದ್ವಿತೀಯ ಸಾಧನೆ ಮುಂದುವರಿದಿದೆ. ಈಗಾಗಲೇ ನಾಕೌಟ್ ಹಂತಕ್ಕೆ ಕಾಲಿಟ್ಟಿರುವ ಕರ್ನಾಟಕವು ಗುಂಪು ಹಂತದ ಲೀಗ್ ಪಂದ್ಯದಲ್ಲಿ ನಾಗಾಲ್ಯಾಂಡ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. 206 ರನ್ ಗಳ…

cm siddaramiah
ರಾಜ್ಯ

ಆತ್ಮಸಾಕ್ಷಿಗೆ ತಕ್ಕಂತೆ ಪ್ರಾಮಾಣಿಕವಾಗಿ ನಡೆದುಕೊಳ್ಳೋಣ: ಅಧಿಕಾರಿಗಳಿಗೆ ಸಿಎಂ ಸಲಹೆ

ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಐಎಎಸ್- ಐಪಿಎಸ್ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಹಿರಿಯ ಐಎಎಸ್ ಮತ್ತು…

charit balappa
ಬೆಂಗಳೂರು

ಮುದ್ದುಲಕ್ಷ್ಮೀ ಧಾರವಾಹಿಯ ಕಿರುತೆರೆ ನಟ ಬೆಂಗಳೂರಿನಲ್ಲಿ ಅರೆಸ್ಟ್!

ಗೆಳತಿಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಬೆದರಿಕೆ ಆರೋಪದಡಿ ಕನ್ನಡ ಹಾಗೂ ತೆಲುಗು ಕಿರುತೆರೆ ನಟ ಚರಿತ್ ಬಾಳಪ್ಪ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಕನ್ನಡದ ಮುದ್ದುಲಕ್ಷ್ಮಿ, ಲವಲವಿಕೆ, ಸರ್ಪ ಸಂಬಂಧ ಸೇರಿದಂತೆ ತೆಲುಗಿನ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದ ಚರಿತ್ ಬಾಳಪ್ಪ…

ct ravi- laxmi hebbalkar
ರಾಜಕೀಯ

ಸಿಟಿ ರವಿ ವಿರುದ್ಧ ಸಭಾಪತಿ, ಪೊಲೀಸರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು: 30 ಬೆಂಬಲಿಗರು ಪೊಲೀಸ್ ವಶಕ್ಕೆ

ಬಿಜೆಪಿ ಸದಸ್ಯ ಸಿಟಿ ರವಿ ತಮ್ಮ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಪರಿಷತ್ ಸಭಾಪತಿ ಹಾಗೂ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ. ರಾಜ್ಯಸಭೆಯಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನ ಪರಿಷತ್‌ನಲ್ಲಿಗುರುವಾರ ಕಾಂಗ್ರೆಸ್ ಸದಸ್ಯರು…

power save
ಬೆಂಗಳೂರು

ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ!

ಬೆಂಗಳೂರು: ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕ ದೇಶದಲ್ಲೇ 2ನೇ ಸ್ಥಾನಕ್ಕೆ ಪಾತ್ರವಾಗಿದ್ದು, ದೆಹಲಿಯಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿತು. ದೆಹಲಿಯ ವಿಜ್ಞಾನ ಭವನದಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ಕಾರ್ಯಕ್ರಮದಲ್ಲಿ ಕ್ರೆಡಲ್‌ನ…