Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: karnataka news

ತಾಜಾ ಸುದ್ದಿ

ಶಿಕ್ಷಕರಿಗೆ ಸಿಹಿಸುದ್ದಿ: ಮುಂಬಡ್ತಿ ಸೇರಿ ಶಿಕ್ಷಕರ ಬೇಡಿಕೆಗೆ ಈಡೇರಿಕೆಗೆ ಸಿಎಂ ಭರವಸೆ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ…

bjp protest
ತಾಜಾ ಸುದ್ದಿ

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ರಾಜ್ಯಪಾಲರಿಗೆ ಮನವಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾಂಗ್ರೆಸ್‌ ಸರ್ಕಾರ ಕಾನೂನು ಹಾಳುಗೆಡವಿದೆ. ಆದ್ದರಿಂದ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬಿಜೆಪಿ-ಜೆಡಿಎಸ್‌ನಿಂದ ನಡೆದ ಪ್ರತಿಭಟನೆಯಲ್ಲಿ…

bda
ತಾಜಾ ಸುದ್ದಿ

20,000 ಕೋಟಿ ಮೌಲ್ಯದ 7 ಬಿಡಿಎ ವಾಣಿಜ್ಯ ಸಂಕೀರ್ಣ ಖಾಸಗಿಗೆ ವಹಿಸಲು ರಾಜ್ಯ ಸರ್ಕಾರ ನಿರ್ಧಾರ!

ಗ್ಯಾರಂಟಿ ಯೋಜನೆಗಳ ಜಾರಿಯಿಂದ ಹಣಕಾಸು ಸಮಸ್ಯೆ ನೀಗಿಸಿಕೊಳ್ಳಲು ರಾಜ್ಯ ಸರ್ಕಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸುಮಾರು 20 ಸಾವಿರ ಕೋಟಿ ರೂ. ಬೆಲೆಬಾಳುವ ಆಸ್ತಿಯನ್ನು ಖಾಸಗಿಗೆ ವಹಿಸಲು ನಿರ್ಧರಿಸಿದೆ. ಬಿಡಿಎಗೆ ಸೇರಿದ 7 ವಾಣಿಜ್ಯ ಸಂಕೀರ್ಣಗಳನ್ನು ಮರು ನಿರ್ಮಾಣ ಮಾಡುವ ನೆಪದಲ್ಲಿ…

dengue
ತಾಜಾ ಸುದ್ದಿ

ರಾಜ್ಯದಲ್ಲಿ ಒಂದೇ ದಿನ 469 ಡೆಂಗ್ಯೂ ಕೇಸ್ ಪತ್ತೆ!

ರಾಜ್ಯದಮಲ್ಲಿ ಮುಂಗಾರು ಮಳೆಯ ಅಬ್ಬರ ಕಡಿಮೆ ಆಗುತ್ತಿದ್ದರೂ ಡೆಂಗ್ಯೂ ಅಬ್ಬರ ಕಡಿಮೆ ಆಗುವ ಸೂಚನೆ ಕಾಣುತ್ತಿಲ್ಲ. ಇದರಿಂದ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 469 ಡೆಂಗ್ಯೂ ಸೋಂಕು ಪ್ರಕರಣಗಳು ವರದಿಯಾಗಿದ್ದು, 487 ಮಂದಿ ಗುಣಮುಖರಾಗಿದ್ದಾರೆ. ಇದರಿಂದ…

siddaramiah
ತಾಜಾ ಸುದ್ದಿ

ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 7ನೇ ವೇತನ ಆಯೋಗ ಶಿಫಾರಸು ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ

ಸರ್ಕಾರಿ ನೌಕರರ ಬಹು ಬೇಡಿಕೆಯ 7ನೇ ವೇತನ ಆಯೋಗ ಶಿಫಾರಸ್ಸಿನಂತೆ ಶೇ.27.5ರಷ್ಟು ವೇತನ ಏರಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡುವ 7ನೇ ವೇತನ…

lokayukta raid
ತಾಜಾ ಸುದ್ದಿ

ಲೋಕಾಯುಕ್ತ ದಾಳಿ: ಅಧಿಕಾರಿಗಳ ಮನೆಯಲ್ಲಿ ಕ್ಯಾಸಿನೊ ಕಾಯಿನ್, ರಾಶಿ ರಾಶಿ ಚಿನ್ನ, ನೋಟಿನ ಕಂತೆ ಕಂಡು ಶಾಕ್!

ರಾಜ್ಯಾದ್ಯಂತ ನಿವೃತ್ತ ಇಂಜಿನಿಯರ್ ಗಳು, ಬಿಬಿಎಂಪಿ ಮತ್ತು ಬೆಸ್ಕಾಂ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಒಟ್ಟಾರೆ 4.51 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ. 11 ಪ್ರಕರಣಗಳಿಗೆ ಸಂಬಂಧಿಸಿ ಗುರುವಾರ ಬೆಳಿಗ್ಗೆ ಬೆಂಗಳೂರು, ಮಂಡ್ಯ, ಕಲಬುರಗಿ,…

lokayukta
ತಾಜಾ ಸುದ್ದಿ

ನಿವೃತ್ತ ಇಂಜಿನಿಯರ್ ಸೇರಿ 13 ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: 100 ಅಧಿಕಾರಿಗಳಿಂದ 56 ಕಡೆ ದಾಳಿ!

ರಾಜ್ಯದ ನಾನಾ ಕಡೆ ಗುರುವಾರ ಏಕಕಾಲದಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಇಬ್ಬರು ನಿವೃತ್ತ ಇಂಜಿನಿಯರ್ ಸೇರಿದಂತೆ 13 ಅಧಿಕಾರಿಗಳಿಗೆ ಬೆಳಂಬೆಳಿಗ್ಗೆ ಶಾಕ್ ನೀಡಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಇಬ್ಬರು ನಿವೃತ್ತ…

ತಾಜಾ ಸುದ್ದಿ

ಬೆಂಗಳೂರು: ಮೊಬೈಲ್ ಚಾರ್ಜ್ ಹಾಕುವಾಗ ಕರೆಂಟ್ ಹೊಡೆದು ವಿದ್ಯಾರ್ಥಿ ಸಾವು

ಮೊಬೈಲ್ ಚಾರ್ಜ್ ಹಾಕುವಾಗ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮಂಜುನಾಥ್ ನಗರದ‌ ಪಿಜಿಯಲ್ಲಿ ಬೀದರ್ ಮೂಲದ 24 ವರ್ಷದ ವಾಸವಿದ್ದ ವಿದ್ಯಾರ್ಥಿ ಶ್ರೀನಿವಾಸ್ ಕರೆಂಟ್ ಶಾಕ್ ಹೊಡೆದು ಮೃತಪಟ್ಟಿದ್ದಾನೆ. ಬೀದರ್ ನಿಂದ ಬೆಂಗಳೂರಿಗೆ ಬಂದು ಸಾಫ್ಟ್‌…

ತಾಜಾ ಸುದ್ದಿ

ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ: ಗೌಪ್ಯವಾಗಿ ಭೇಟಿ ನೀಡಿದ ಇಡೀ ಕುಟುಂಬ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ನಟ ದರ್ಶನ್ ಅವರನ್ನು ಇಡೀ ಕುಟುಂಬ ಗೌಪ್ಯವಾಗಿ ಭೇಟಿ ಮಾಡಿದೆ. ಈ ಮೂಲಕ ಜೈಲು ನಿಯಮ ಜನ ಸಾಮಾನ್ಯರಿಗೊಂದು, ಸೆಲೆಬ್ರೆಟಿಗಳಿಗೆ ಒಂದು ಎಂಬಂತಾಗಿದೆ. ವಿಚಾರಣಾಧೀನ ಕೈದಿಗಳನ್ನು ಸಾಮಾನ್ಯವಾಗಿ ಕುಟುಂಬದವರ ಭೇಟಿಗೆ ಪದೇಪದೆ ಅವಕಾಶ…

ತಾಜಾ ಸುದ್ದಿ

ವಾಲ್ಮೀಕಿ ನಿಗಮದಲ್ಲಿ 193 ನಕಲಿ ಖಾತೆಗಳ ಹಣ ವರ್ಗ? ಎಸ್ ಐಟಿ  ತನಿಖೆ ಚುರುಕು

ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಎಸ್ ಐಟಿ ಪೊಲೀಸರು ನಕಲಿ ಖಾತೆಗಳಿಗೆ ಹಣ ವರ್ಗಾವಣೆ ಆಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸಿದಂತೆಲ್ಲಾ ಹೊಸ ಹೊಸ ಹಗರಣಗಳು ಹೊರಗೆ…