ತಾಜಾ ಸುದ್ದಿ
ರಾಜ್ಯದಲ್ಲಿ ಡೆಂಘೆ ಅಬ್ಬರ:ರಾಜ್ಯದಲ್ಲೇ ಬೆಂಗಳೂರು ನಂ.1
ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಹೆಚ್ಚಾಗುತ್ತಿರುವ ನಡುವೆಯೇ ಡೆಂಘೇ ಜ್ವರದ ಹಾವಳಿ ಕೂಡ ಹೆಚ್ಚಾಗುತ್ತಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ರಾಜ್ಯಾದ್ಯಂತ ಒಟ್ಟಾರೆ 4364 ಪ್ರಕರಣಗಳು ಪತ್ತೆಯಾಗಿವೆ. ಪ್ರತಿ ದಿನ 2 ಡೆಂಘೇ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಾಂಕ್ರಾಮಿಕ…
