Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: karnataka news

vidhana souda
ರಾಜ್ಯ

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿದೆ. ಕರ್ನಾಟಕದ ಪರ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೆಇಆರ್ ಎಸ್…

belagavi session
ರಾಜ್ಯ

ಕ್ರೀಡಾಪಟುಗಳಿಗೆ ಪೊಲೀಸ್, ಅರಣ್ಯ ಇಲಾಖೆಯಲ್ಲಿ ಶೇ.3ರಷ್ಟು ಮೀಸಲು: ಸಿಎಂ ಘೋಷಣೆ

ಬೆಳಗಾವಿ: ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಗಳಲ್ಲಿ ಪದಕ ವಿಜೇತ ಸಾಧಕ ಕ್ರೀಡಾಪಟುಗಳಿಗೆ ಸರ್ಕಾರದ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ನೀಡುವ ಮೂಲಕ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗುರುವಾರ ಮೇಲ್ಮನೆಯಲ್ಲಿ…

cm-dcm
ಬೆಂಗಳೂರು

ಸಿಎಂಗೆ ಇಷ್ಟವಾದ ನಾಟಿ ಕೋಳಿ ಬಡಿಸಿದ ಡಿಕೆ ಶಿವಕುಮಾರ್: ಉಪಹಾರದ ಜೊತೆ ರಾಜಕೀಯ ಚರ್ಚೆ!

ಡಿಸಿಎಂ ಡಿಕೆ ಶಿವಕುಮಾರ್ ಆಹ್ವಾನದ ಮೇರೆಗೆ ಉಪಹಾರ ಸೇವಿಸಲು ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಸ್ವಾಗತ ಕೋರಿದ ಡಿಕೆ ಬ್ರದರ್ಸ್, ಸಿಎಂಗೆ ಇಷ್ಟವಾದ ನಾಟಿ ಕೋಳಿ ಸಾರು ನೀಡಿ ಉಪಚರಿಸಿದರು. ಡಿಸಿಎಂ ಡಿಕೆ ಶಿವಕುಮಾರ್ ಆಹ್ವಾನದ ಮೇರೆಗೆ ಮಂಗಳವಾರ ಬೆಳಿಗ್ಗೆ ಮನೆಗೆ…

sports person
ಕ್ರೀಡೆ

ರಾಜ್ಯದ ಇಬ್ಬರು ಮಹಿಳಾ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಕರ್ನಾಟಕದ ಇಬ್ಬರು ಮಹಿಳಾ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಘೋಷಿಸಿದ್ದಾರೆ. ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ  ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ  ಚೈನಾದಲ್ಲಿ…

kj george
ರಾಜ್ಯ

ಶೀಘ್ರದಲ್ಲೇ 3.5 ಲಕ್ಷ ಕೃಷಿ ಪಂಪ್‌ ಸೆಟ್‌ ಸಕ್ರಮ: ಸಚಿವ ಕೆಜೆ ಜಾರ್ಜ್‌

ವಿಜಯನಗರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ…

hd kumarswamy
ರಾಜಕೀಯ

ಕೆಲ ದಿನದಲ್ಲೇ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆ; ಹೆಚ್.ಡಿ. ಕುಮಾರಸ್ವಾಮಿ ಬಾಂಬ್

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆಗಳು ನಡೆಯುವ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರದಂದು ಜೆಡಿಎಸ್ ಪಕ್ಷದ ಬೆಳ್ಳಿಹಬ್ಬದ ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕರ್ತರು, ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ರಾಜ್ಯದಲ್ಲಿ ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು…

siddaramiah
ರಾಜ್ಯ

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪನೆಗೆ ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ಉದ್ಘಾಟಿಸಿ ಅವರು ಮಾತನಾಡಿದರು. ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು…

Digital Arrest
ಅಪರಾಧ

ಬೆಂಗಳೂರು ಮಹಿಳೆಗೆ 6 ತಿಂಗಳು ಡಿಜಿಟಲ್ ಅರೆಸ್ಟ್: 32 ಕೋಟಿ ಲೂಟಿ ಮಾಡಿದ ಸೈಬರ್ ವಂಚಕರು!

ಬೆಂಗಳೂರಿನಲ್ಲಿ 57 ವರ್ಷದ ಮಹಿಳೆಯನ್ನು 6 ತಿಂಗಳ ಕಾಲ ಡಿಜಿಟಲ್ ಅರೆಸ್ಟ್ ಮಾಡಿ 31.83 ಕೋಟಿ ರೂ.ವನ್ನು ಸೈಬರ್ ವಂಚಕರು ದೋಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 2024ರ ಸೆಪ್ಟೆಂಬರ್ 15ರಂದು ಡಿಹೆಚ್​ಎಲ್​ ಕೊರಿಯರ್ ಕಂಪನಿಯ ಪ್ರತಿನಿಧಿ ಸೋಗಿನಲ್ಲಿ ಕರೆ ಮಾಡಿದ…

husband-suicide
ಅಪರಾಧ

ಬೆಂಗಳೂರಿನಲ್ಲಿ ಹೆಂಡತಿ ಕಾಟ ತಾಳಲಾರದೇ 8 ತಿಂಗಳಿಗೆ ಗಂಡ ಆತ್ಮಹತ್ಯೆ

ಮದುವೆ ಆಗಿ 8 ತಿಂಗಳಲ್ಲೇ ಪತ್ನಿಯ ಕಾಟ ತಾಳಲಾರದೇ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಗಿರಿನಗರದ ಮನೆಯಲ್ಲಿ ಬ್ಯಾಂಕ್ ಉದ್ಯೋಗಿ ಪತಿ ಗಗನ್ ರಾವ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂಟು ತಿಂಗಳ ಹಿಂದೆ ಮೇಘನ ಜಾಧವ್‌ ಜೊತೆ…

vidhana souda
ರಾಜ್ಯ

ಕಬ್ಬು ಬೆಳೆಗಾರರಿಗೆ 14 ದಿನದಲ್ಲಿ ಹಣ ಪಾವತಿ ಸಕ್ಕರೆ ಕಾರ್ಖಾನೆಗಳಿಗೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ ನಿಗದಿಪಡಿಸಿ ರಾಜ್ಯ ಸರ್ಕಾರ ಶನಿವಾರ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಪ್ರತಿನಿಧಿಗಳ ಜೊತೆಗಿನ…