Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: karnataka news

food waste
ರಾಜ್ಯ

ಬೆಂಗಳೂರಿನಲ್ಲಿ 943 ಟನ್ ಆಹಾರ ವ್ಯರ್ಥ: ಸಿಎಂ ಸಿದ್ದರಾಮಯ್ಯ ಕಳವಳ

ಬೆಂಗಳೂರು: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.…

dk shivakumar
ಬೆಂಗಳೂರು

25 ವರ್ಷದಿಂದ ಇವರೆಲ್ಲಾ ಎಲ್ಲಿ ಇದ್ದರು?: ಡಿಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು, ಅ.15: “ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್…

kalburagi murder case
ಅಪರಾಧ

ಸಾಲ ವಾಪಸ್ ಕೇಳಿದ ಮಾವನ ಕೊಂದು ಉಪ್ಪಿನ ಚಿಲದಲ್ಲಿ ಮುಚ್ಚಿಟ ಅಳಿಯ!

ಕೊಟ್ಟ ಹಣ ವಾಪಸ್ ಕೇಳಿದ ಮಾವನನ್ನು ಕೊಂದು ಉಪ್ಪಿನ ಚಿಲದಲ್ಲಿ ತುಂಬಿ ಸಜ್ಜೆ ಮೇಲೆ ಅಳಿಯ ಮುಚ್ಚಿಟ್ಟ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜೇವರ್ಗಿ ತಾಲೂಕಿನ ಯಡ್ರಾಮಿ ಠಾಣೆಯ ಕಣಮೇಶ್ವರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶರಣಬಸಪ್ಪ ಭೋವಿ (33) ಅವರನ್ನು…

kea
ರಾಜ್ಯ

3 ವರ್ಷ ಸಡಿಲಿಕೆಯೊಂದಿಗೆ 708 ಹುದ್ದೆಗಳಿಗೆ ಅರ್ಜಿ ಆಹ್ವಾನ: ಕೆಇಎ ಅಧಿಸೂಚನೆ ಪ್ರಕಟ

ಮೂರು ವರ್ಷಗಳ ವಯೋಮಿತಿ ಸಡಿಲಿಕೆಯೊಂದಿಗೆ ರಾಜ್ಯದ ಸರ್ಕಾರಿ ಸಂಸ್ಥೆಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಸೂಚನೆ ಹೊರಡಿಸಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಒಟ್ಟು 708 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, 387…

karnataka cm siddaramiah
ರಾಜ್ಯ

ರಾಜ್ಯದಲ್ಲಿ ವಾಡಿಕೆಗಿಂತ ಶೇ.4ರಷ್ಟು ಅಧಿಕ ಮಳೆ, ಶೇ.98ರಷ್ಟು ಬಿತ್ತನೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಬೆಂಗಳೂರಿನಲ್ಲಿ ಸೋಮವಾರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ…

vote
ರಾಜ್ಯ

ಸ್ಥಳೀಯ ಸಂಸ್ಥೆ ಚುನಾವಣೆಗೆ ಬ್ಯಾಲೆಟ್‌ ಪೇಪರ್‌ ಬಳಕೆಗೆ ರಾಜ್ಯ ಸಚಿವ ಸಂಪುಟ ನಿರ್ಧಾರ

ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೇಟ್‌ ಪೇಪರ್‌ ಬಳಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಚಿವ ಸಂಪುಟ ಸಭೆಯಲ್ಲಿ ಸ್ಥಳೀಯ ಚುನಾವಣೆಗಳಿಗೆ ಮತದಾರರ ಪಟ್ಟಿ ತಯಾರಿಸಲು ಪರಿಷ್ಕರಣೆ…

siddaramiah budget
ರಾಜ್ಯ

ಗ್ಯಾರಂಟಿ ಯೋಜನೆಗಳಿಗೆ 2.5 ಲಕ್ಷ ಕೋಟಿ ರೂ. ಸಾಲ ಮಾಡಿದ ರಾಜ್ಯ ಸರ್ಕಾರ: ಸಿಎಜಿ ವರದಿ

ಬೆಂಗಳೂರು: ಪಂಚ ಗ್ಯಾರಂಟಿಗಳಿಂದ ರಾಜ್ಯದ ಸಾಲದ ಪ್ರಮಾಣ ಹೆಚ್ಚಾಗುತ್ತಿದ್ದು, ಕಳೆದೆರಡು ವರ್ಷದಲ್ಲಿ 2.5 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ಎಂದು ಸಿಎಜಿ ವರದಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಹಿನ್ನೆಲೆಯಲ್ಲಿ ಮೊದಲ ವರ್ಷದಲ್ಲೇ ರಾಜ್ಯದ ಸಾಲದ ಮೊತ್ತದಲ್ಲಿ…

rape
ಅಪರಾಧ

ರಾಜ್ಯದಲ್ಲಿ ನಿತ್ಯ 16 ಅತ್ಯಾಚಾರ ಪ್ರಕರಣ: ಆಪ್ತರಿಂದಲೇ ಹೆಚ್ಚು ಲೈಂಗಿಕ ದೌರ್ಜನ್ಯ!

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡೂವರೆ ವರ್ಷಗಳಲ್ಲಿ ನಿತ್ಯ ಸರಾಸರಿ 16ರಂತೆ 1,888 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, 2,143 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ, ಒಂದೂ ಪ್ರಕರಣದಲ್ಲೂ ಆರೋಪಿಗಳಿಗೆ ಶಿಕ್ಷೆಯಾಗಿಲ್ಲ ಎಂಬ ಆಘಾತಕಾರಿ ವರದಿ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ನೂತನ ಸರ್ಕಾರ ಬಂದಾಗಿನಿಂದ…

pop ganesha
ರಾಜ್ಯ

ಪಿಓಪಿ ಬಳಸಲ್ಲ ಎಂದು ಮುಚ್ಚಳಿಕೆ ಕೊಟ್ಟರೆ ಮಾತ್ರ ಗಣೇಶೋತ್ಸವಕ್ಕೆ ಅನುಮತಿ: ಸಚಿವ ಈಶ್ವರ ಖಂಡ್ರೆ

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಓಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಶ್ರದ್ಧಾಭಕ್ತಿಯಿಂದ…

leopard attack
ಬೆಂಗಳೂರು

ಬೆಂಗಳೂರಿನಲ್ಲಿ ಸಫಾರಿ ಹೊರಟ್ಟಿದ್ದ ವಾಹನದ ಮೇಲೆ ಚಿರತೆ ದಾಳಿ: 13 ವರ್ಷದ ಬಾಲಕನಿಗೆ ಗಾಯ!

ಸಫಾರಿ ಹೊರಟ್ಟಿದ್ದ ಪ್ರವಾಸಿಗರ ವಾಹನದ ಮೇಲೆ ದಾಳಿ ಮಾಡಿದ ಚಿರತೆ 13 ವರ್ಷದ ಬಾಲಕನ ಕೈ ಪರಚಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟದ ಜೈವಿಕ ಉದ್ಯಾನವನದಲ್ಲಿ ನಡೆದಿದ್ದು, ವೀಡಿಯೋ ವೈರಲ್‌ ಆಗಿದೆ. ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೊಲೆರೊ ನಿಧಾನವಾಗಿ ಚಲಿಸುತ್ತಿದ್ದಾಗ…