Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: karnataka news

coconut tree
ರಾಜ್ಯ

ತೆಂಗಿಗೆ ಕಪ್ಪು ತಲೆ ಹುಳು ಬಾಧೆ ನಿಯಂತ್ರಣಕ್ಕೆ ತಜ್ಞರ ವರದಿಯ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಕರ್ನಾಟಕದ ತೆಂಗು ಬೆಳೆಗಾರರಿಗೆ ಕಾಡುತ್ತಿರುವ ಕಪ್ಪು ತಲೆ ಹುಳುವಿನ ಬಾಧೆ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಸಂಬಂಧ ಕೂಡಲೇ ತಜ್ಞರಿಂದ ವರದಿ ಪಡೆದು ಪ್ರಸ್ತಾವನೆ ಮಂಡಿಸುವಂತೆ ತೋಟಗಾರಿಕಾ ಇಲಾಖೆ…

siddaramiah
ರಾಜ್ಯ

ಈ ಬಾರಿ 11 ದಿನ ವಿಜೃಂಭಣೆಯಿಂದ ಮೈಸೂರು ದಸರಾ ಆಚರಣೆಗೆ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಈ ಬಾರಿ 11 ದಿನ ವಿಜೃಂಭಣೆಯಿಂದ ಮೈಸೂರು ದಸರಾ ಆಚರಿಸಲು ನಿರ್ಧಾರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ನಡೆದ ದಸರಾ ಪೂರ್ಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ 9 ದಿನಗಳ ಕಾಲ ದಸರಾ ಆಚರಣೆ ಮಾಡಲಾಗುತ್ತದೆ.…

sharanu prakash patil
ರಾಜ್ಯ

3 ವರ್ಷದಲ್ಲಿ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೇಷಾಲಿಟಿ, ಹೃದ್ರೋಗ ಆಸ್ಪತ್ರೆ: ಸಚಿವ ಶರಣು ಪ್ರಕಾಶ್ ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯಭಾಗ್ಯವನ್ನು ಹೆಚ್ಚಿಸಲು ಸಂಕಲ್ಪ ತೊಟ್ಟಿರುವ ನಮ್ಮ ಸರ್ಕಾರ ಮುಂದಿನ 3 ವರ್ಷದೊಳಗೆ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಆಸ್ಪತ್ರೆಯನ್ನು ನಿರ್ಮಾಣ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.…

heart attack
ಆರೋಗ್ಯ

ಯುವ ಸಮುದಾಯದ ಅಕಾಲಿಕ ಸಾವಿಗೆ ಕೋವಿಡ್ ಲಸಿಕೆ ಕಾರಣವಲ್ಲ: ತಜ್ಞರ ವರದಿ

ಬೆಂಗಳೂರು: ಆರೋಗ್ಯವಂತ ಯುವ ಸಮುದಾಯ ಏಕಾಏಕಿ ಹೃದಯಾಘಾತದಿಂದ ಮೃತಪಡಲು ಕೋವಿಡ್ ಲಸಿಕೆ ಕಾರಣವಲ್ಲ ಎಂದು 10 ನುರಿತ ವೈದ್ಯರ ತಂಡ ವರದಿ ನೀಡಿದೆ. ಯುವಜನತೆ ಹೃದಯಾಘಾತದಿಂದ ಮೃತಪಡುತ್ತಿರುವ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಅಕಾಲಿಕ ಸಾವಿಗೆ ಕೋವಿಡ್ ಲಸಿಕೆ ಕಾರಣ ಎಂಬ…

karnataka high court
ಕಾನೂನು

ಬೆಂಗಳೂರು ಕಾಲ್ತುಳಿತ ದುರಂತ: ಆರ್ ಸಿಬಿ, ಕೆಎಸ್ ಸಿಎಗೆ ಹೈಕೋರ್ಟ್ ನೋಟಿಸ್ ಜಾರಿ

ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣದಲ್ಲಿ ಆರ್ ಸಿಬಿ, ಡಿಎನ್ ಎ ಮತ್ತು ಕೆಎಸ್ ಸಿಎಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಕಾಲ್ತುಳಿತ ಘಟನೆಗೆ ಸಂಬಂಧಿಸಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ…

dk shivakumar
ರಾಜ್ಯ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನಿಷ್ಠ 25 ವಿದ್ಯಾರ್ಥಿಗಳ ಪರಿಸರ,‌ ಹವಾಮಾನ ಕ್ಲಬ್ ಸ್ಥಾಪನೆಗೆ ಆದೇಶ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದ ಪ್ರತಿಯೊಂದು ಶಾಲೆಗಳಲ್ಲಿಯೂ ಪರಿಸರ,‌ ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್ ಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು ಎಂದು ಆದೇಶ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಶ್ವ ಪರಿಸರ ದಿನದ ಅಂಗವಾಗಿ ಮಂಗಳವಾರ ನಡೆದ…

corona virus
ದೇಶ

ದೇಶದಲ್ಲಿ ಕೋವಿಡ್ ಗೆ 9 ಬಲಿ: ಕರ್ನಾಟಕದಲ್ಲಿ ಅತೀ ಹೆಚ್ಚು ಸೋಂಕು ದೃಢ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 269 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 9 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಅನ್ವಯ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 7400 ಗಡಿ ದಾಟಿದೆ. ಜನವರಿ 1ರಿಂದ…

rohini sindhuri- roopa
ರಾಜ್ಯ

ಹಿರಿಯ ಮಹಿಳಾ ಅಧಿಕಾರಿ ರೋಹಿಣಿ ಸಿಂಧೂರಿ, ರೂಪಾಗೆ ವರ್ಗಾವಣೆ

ಬೆಂಗಳೂರು: ಪರಸ್ಪರ ಕಾನೂನು ಹೋರಾಟ ನಡೆಸಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಡಿ ಮುದ್ಗಿಲ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಎಂಡಿ ರೂಪಾ ಮೌದ್ಗಿಲ್ ಮತ್ತು ರಾಜ್ಯ ಮುಜರಾಯಿ…

siddaramiah
ರಾಜ್ಯ

ರೈತರಿಗೆ ಹಗಲಿನಲ್ಲೇ 5 ಗಂಟೆ ಕಾಲ 3 ಫೇಸ್ ವಿದ್ಯುತ್ ಪೂರೈಕೆ: ಸಿಎಂ ಸಿದ್ದರಾಮಯ್ಯ

ದೊಡ್ಡಬಳ್ಳಾಪುರ: ನಮ್ಮ ಸರ್ಕಾರ ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ…

tukaram
ರಾಜ್ಯ

ವಾಲ್ಮೀಕಿ ಬಹುಕೋಟಿ ಹಗರಣ: ನಾಲ್ವರು ಕಾಂಗ್ರೆಸ್ ಮುಖಂಡರ ಮನೆಗೆ ಇಡಿ ದಾಳಿ

ಬೆಂಗಳೂರು: ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಮೂವರು ಶಾಸಕರು ಸೇರಿದಂತೆ ನಾಲ್ವರು ಕಾಂಗ್ರೆಸ್ ಮುಖಂಡರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಶಾಸಕರಾದ ನಾರಾ ಭರತ್‌ ರೆಡ್ಡಿ, ಗಣೇಶ್‌ (ಕಂಪ್ಲಿ ಕ್ಷೇತ್ರ), ಶ್ರೀನಿವಾಸ್‌ ಅವರ ಮನೆ ಮೇಲೂ…