ರಾಜಕೀಯ
ಕೇಂದ್ರದಿಂದ 5.80 ಕೋಟಿ ರೇಷನ್ ಕಾರ್ಡ್ ರದ್ದು: ಸಚಿವ ಎಂಬಿ ಪಾಟೀಲ್ ಬಾಂಬ್
ಬೆಂಗಳೂರು: ರಾಜ್ಯದಲ್ಲಿ ಅನರ್ಹರ ಬಿಪಿಎಲ್ ಪಡಿತರ ಚೀಟಿ ರದ್ದುಪಡಿಸಿದ್ದನ್ನು ಪ್ರಶ್ನಿಸುತ್ತಿರುವ ಬಿಜೆಪಿ ನಾಯಕರು ಕೇಂದ್ರ ಸರ್ಕಾರ ದೇಶಾದ್ಯಂತ 5.80 ಕೋಟಿ ರೇಷನ್ ಕಾರ್ಡ್ ರದ್ದುಪಡಿಸಿದ್ದನ್ನು ಯಾಕೆ ಪ್ರಸ್ತಾಪಿಸುತ್ತಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಪ್ರಶ್ನಿಸಿದ್ದಾರೆ.…
