ಜೈಪುರದಲ್ಲಿ ಲಂಚ ಕೇಳಿದ ಕರ್ನಾಟಕ ಪೊಲೀಸರು: ಸಹಿಸಲ್ಲ ಎಂದು ಸಚಿವ ಖರ್ಗೆ ಕಿಡಿ
ಬೆಂಗಳೂರು: ರಾಜ್ಯದ ಪೊಲೀಸರು ಜೈಪುರದಲ್ಲಿ ಲಂಚ ಕೇಳಿ ಸಿಕ್ಕಿಬಿದ್ದಿರುವುದು ಒಳ್ಳೆಯ ಬೆಳವಣಿಗೆಯಂತೂ ಅಲ್ಲ, ಇದರಿಂದ ರಾಜ್ಯದ ಜನತೆಯ ಹಿತಕ್ಕೆ ಧಕ್ಕೆಯುಂಟಾಗಿದೆ. ರಕ್ಷಕರೇ ಭಕ್ಷಕರಾಗುವುದನ್ನು ಸಹಿಸಲಾಗುವುದಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಲಂಚ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಜೈಪುರದಲ್ಲಿ ಸಿಕ್ಕಿಬಿದ್ದ…
