ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಹಿಳಾ ವಿಶ್ವಕಪ್ ಪಂದ್ಯ ನಡೆಸಲು 17 ಷರತ್ತು ವಿಧಿಸಿದ ಪೊಲೀಸರು!
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಸಿಸಿ ಮಹಿಳಾ ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ) 17 ಷರತ್ತುಗಳನ್ನು ಪಾಲಿಸಲು ಎಂದು ರಾಜ್ಯ ಪೊಲೀಸ್ ಇಲಾಖೆ ಸೂಚನೆ ನೀಡಿದೆ. ಅಂತಾರಾಷ್ಟ್ರೀಯ ಪಂದ್ಯಕ್ಕೆ ಕ್ರೀಡಾಂಗಣವನ್ನು ಮರುಮೌಲ್ಯಮಾಪನ ಮಾಡಿ ಯೋಗ್ಯವೆಂದು ಘೋಷಿಸುವ…
