Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: karnataka police

ಅಪರಾಧ

ಅತ್ಯಾಚಾರದ ದೂರು ನೀಡಲು ಬಂದ ಬಾಲಕಿ ಮೇಲೆ ಪೊಲೀಸ್ ಪೇದೆಯಿಂದ ಅತ್ಯಾಚಾರ: ಇಬ್ಬರೂ ಅರೆಸ್ಟ್!

ಪ್ರೀತಿಸುವ ನಾಟಕವಾಗಿ ನೆರೆಮನೆಯಾತ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ನ್ಯಾಯ ಕೊಡಿಸಬೇಕಾದ ಪೊಲೀಸ್ ಪೇದೆಯೇ ಆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೊಮ್ಮನಹಳ್ಳಿ ಠಾಣೆಯ ಕಾನ್ ಸ್ಟೇಬಲ್ ಅರುಣ್…

madhugiri dysp
ತಾಜಾ ಸುದ್ದಿ

ದೂರು ನೀಡಲು ಬಂದ ಮಹಿಳೆ ಜೊತೆ ರಾಸಲೀಲೆ: ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪ ಅರೆಸ್ಟ್

ದೂರು ನೀಡಲು ಬಂದ ಮಹಿಳೆ ಜೊತೆ ಪೊಲೀಸ್ ಠಾಣೆಯಲ್ಲೇ ರಾಸಲೀಲೆ ನಡೆಸಿದ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜಮೀನು ವಿವಾದಕ್ಕೆ ಸಂಬಂಧಿಸಿ ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ…

bitcoin scam
ಅಪರಾಧ

bitcoin scam: ಡಿವೈಎಸ್ ಪಿ ಶ್ರೀಧರ್ ಪೂಜಾರ್ ಅರೆಸ್ಟ್: 4ಕ್ಕೇರಿದ ಪೊಲೀಸ್ ಅಧಿಕಾರಿಗಳ ಬಂಧನ ಸಂಖ್ಯೆ

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬಿಟ್‌ಕಾಯಿನ್ ಹಗರಣದಲ್ಲಿ ತಲೆಮರೆಸಿಕೊಂಡಿದ್ದ ಡಿವೈಎಸ್‌ಪಿ ಶ್ರೀಧರ್ ಪೂಜಾರ್ ಅವರನ್ನು ಸಿಐಡಿಯ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಗೆಂದು ಸಿಐಡಿ ಕಚೇರಿಗೆ ಸೋಮವಾರ ಬಂದಿದ್ದ ಪೊಲೀಸ್ ಅಧಿಕಾರಿ ಶ್ರೀಧ‌ರ್ ಅವರನ್ನು ಬಂಧಿಸಲಾಯಿತು ಎಂದು ಎಸ್ ಐಟಿ ಪೊಲೀಸರು ತಿಳಿಸಿದ್ದಾರೆ. 2020ರಲ್ಲಿ…

adgp chandrashekhar hd kumaraswamy
ತಾಜಾ ಸುದ್ದಿ

ಊರು ಮೇಯೋಕೆ, ಸುಲಿಗೆ ಮಾಡೋಕೆ ಬಿಟ್ಟಿರಲಿಲ್ಲ: ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಊರು ಮೇಯೋಕೆ, ಸಿಕ್ಕಸಿಕ್ಕ ಕೊಚ್ಚೆಯಲ್ಲಿ ಉರುಳಾಡೋಕೆ, ಹೆದರಿಸಿ ಬೆದರಿಸಿ ಸುಲಿಗೆ ಮಾಡೋಕೆ ನಾನು ಬಿಟ್ಟಿರಲಿಲ್ಲ. ಹದ್ದುಬಸ್ತಿನಲ್ಲಿ ಇಟ್ಟು ಕೆಲಸ ಮಾಡಿಸಿದ್ದೆ. ನಿಮಗೆ ಅಂತಹ ಎದೆಗಾರಿಕೆ ಇದೆಯಾ ಕಾಂಗ್ರೆಸ್ ಸಚಿವರೇ? ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಿಮ್ಮ…

police
ತಾಜಾ ಸುದ್ದಿ

ನಿವೃತ್ತ ಪೊಲೀಸರಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ಪೊಲೀಸ್ ಮತ್ತು ಪತ್ನಿಯ ಚಿಕಿತ್ಸಾ ವೆಚ್ಚ ಭರ್ತಿ!

ನಿವೃತ್ತಿ ನಂತರವೂ ಪೊಲೀಸ್ ಅಧಿಕಾರಿ ಮತ್ತು ಅವರ ಕುಟುಂಬದ ಒಬ್ಬ ಸದಸ್ಯರಿಗೆ ಚಿಕಿತ್ಸಾ ವೆಚ್ಚವನ್ನು ಭರಿಸುವ ನಿವೃತ್ತ ಆರೋಗ್ಯ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಪೊಲೀಸರು ಅಂದರೆ ಕರ್ತವ್ಯದಲ್ಲಿ ಇರುವವರಿಗೆ ಮಾತ್ರ ಚಿಕಿತ್ಸೆ ಸೇರಿದಂತೆ ವಿವಿಧ ಆರೋಗ್ಯ ಸೇವೆಗಳು ಸರ್ಕಾರದಿಂದ…

traffic police
ಅಪರಾಧ

ರಾಜ್ಯದಲ್ಲಿ ಶೇ.16ರಷ್ಟು ಅಪಘಾತ ಪ್ರಮಾಣ ಇಳಿಕೆ: ಪ್ರತಿದಿನ ಸಾವಿನ ಸಂಖ್ಯೆ 34ರಿಂದ 29ಕ್ಕೆ ಕುಸಿತ!

ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಪೊಲೀಸರು ಕಡಿವಾಣ ಹಾಕಿದ ಪರಿಣಾಮ ರಾಜ್ಯದಲ್ಲಿ ಅಪಘಾತ ಪ್ರಕರಣಗಳ ಪ್ರಮಾಣದಲ್ಲಿ ಶೇ.16ರಷ್ಟು ಕುಸಿತ ಕಂಡಿದೆ. ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ ಅಪಘಾತಗಳ ಸಂಖ್ಯೆ ಕಡಿಮೆ ಆಗಿದೆ. ಇದರಿಂದ ಸಾವಿನ ಪ್ರಮಾಣದಲ್ಲಿ ಕುಸಿತ ಆಗಿರುವುದು ನೆಮ್ಮದಿಯ ವಿಷಯವಾಗಿದೆ.…

tunga-2
ತಾಜಾ ಸುದ್ದಿ

8 ಕಿಮೀ ಓಡಿ ಮಹಿಳೆಯನ್ನು ಕೊಲೆಯಿಂದ ರಕ್ಷಿಸಿದ ಪೊಲೀಸ್ ಶ್ವಾನ ತುಂಗಾ-2 !

ಪೊಲೀಸ್ ಶ್ವಾನ ಪಡೆಯ ತುಂಗಾ-2 ಭಾರೀ ಮಳೆಯ ನಡುವೆಯೂ 8 ಕಿ.ಮೀ. ದೂರ ಓಡಿ ಮಹಿಳೆಯನ್ನು ರಕ್ಷಿಸಿದ್ದೂ ಅಲ್ಲದೇ ಕೊಲೆಗಾರನನ್ನು ಹಿಡಿದುಕೊಟ್ಟಿದೆ. ಈ ಮೂಲಕ ದಾವಣಗೆರೆಯ ಶ್ವಾನ ಪಡೆಯ ತುಂಗಾ-2 ದೇಶಾದ್ಯಂತ ಭಾರೀ ಸುದ್ದಿ ಮಾಡುತ್ತಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ…

police
ತಾಜಾ ಸುದ್ದಿ

ಒಂದೇ ಕಡೆ 5 ವರ್ಷ ಪೂರೈಸಿದ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ರಾಜ್ಯ ಸರ್ಕಾರ ಆದೇಶ

ಒಂದೇ ಕಡೆ 5 ವರ್ಷಕ್ಕಿಂತ ಅಧಿಕ ಸಮಯ ಇರುವ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ನಿಯಮದ ಪ್ರಕಾರ ಪೊಲೀಸ್ ಸಿಬ್ಬಂದಿ 3 ವರ್ಷಕ್ಕಿಂತ ಹೆಚ್ಚಿನ ಸಮಯ ಒಂದೇ ಜಾಗದಲ್ಲಿ ಇರುವಂತಿಲ್ಲ. ಆದರೂ 5 ವರ್ಷಕ್ಕಿಂತ…

police
ಅಪರಾಧ

SHOCKING ಹಾಸನ ಪೊಲೀಸ್ ಕಚೇರಿಯಲ್ಲೇ ಕಾನ್ಸ್ ಟೇಬಲ್ ನಿಂದ ಭೀಕರ ಕೊಲೆ!

ಲೈಂಗಿಕ ದೌರ್ಜನ್ಯ ಪ್ರಕರಣಗಳಿಂದ ಸದಾ ಸುದ್ದಿಯಾಗುತ್ತಿರುವ ಹಾಸನದಲ್ಲಿ ಇದೀಗ ಪೊಲೀಸ್ ಕಚೇರಿಯಲ್ಲೇ ಭೀಕರ ಕೊಲೆ ನಡೆದಿದೆ. ಹೌದು, ಹಾಸನದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತನ್ನ ವಿರುದ್ಧ ದೂರು ನೀಡಲು ಬಂದಿದ್ದ ಪತ್ನಿಯನ್ನು ಅದೇ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್…

ತಾಜಾ ಸುದ್ದಿ

ವಾಲ್ಮೀಕಿ ನಿಗಮದಲ್ಲಿ 193 ನಕಲಿ ಖಾತೆಗಳ ಹಣ ವರ್ಗ? ಎಸ್ ಐಟಿ  ತನಿಖೆ ಚುರುಕು

ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಎಸ್ ಐಟಿ ಪೊಲೀಸರು ನಕಲಿ ಖಾತೆಗಳಿಗೆ ಹಣ ವರ್ಗಾವಣೆ ಆಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸಿದಂತೆಲ್ಲಾ ಹೊಸ ಹೊಸ ಹಗರಣಗಳು ಹೊರಗೆ…