ರಾಜಕೀಯ
ಮೈಸೂರಿನ ಚಾಮುಂಡೇಶ್ವರಿ, ಅರಮನೆ ಕಣ್ತುಂಬಿಕೊಂಡ ಓಡಿಶಾ ಕೈ ಶಾಸಕರು
ಆಪರೇಷನ್ ಕಮಲ ಭೀತಿಯಿಂದ ಬೆಂಗಳೂರಿಗೆ ಆಗಮಿಸಿರುವ ಓಡಿಶಾದ ಕಾಂಗ್ರೆಸ್ ಶಾಸಕರು ಶನಿವಾರ ಮೈಸೂರು ಪ್ರವಾಸ ಕೈಗೊಂಡಿದ್ದು, ವಿಶ್ವವಿಖ್ಯಾತ ಮೈಸೂರು ಅರಮನೆ ಹಾಗೂ ಚಾಮುಂಡೇಶ್ವರಿ ದರ್ಶನ ಪಡೆದರು. ರಾಜ್ಯಸಭಾ ಚುನಾವಣೆ ಹಿನ್ನೆಲೆ ಆಪರೇಷನ್ ಕಮಲದ ಭೀತಿಯಿಂದ ಕರ್ನಾಟಕಕ್ಕೆ ಆಗಮಿಸಿರುವ ಓಡಿಶಾದ ಕಾಂಗ್ರೆಸ್ ಶಾಸಕರು…
