ಮೋದಿ ಸರ್ಕಾರ ಅವಧಿ ಪೂರ್ಣಗೊಳಿಸಲ್ಲ: ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ
ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ ಪೂರ್ಣಾವಧಿ ಪೂರ್ಣಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮಗೆ ಬಂದಿರುವ ಮಾಹಿತಿ ಪ್ರಕಾರ ರಾಷ್ಟ್ರಮಟ್ಟದಲ್ಲಿ ರಾಜಕೀಯ ಬೆಳವಣಿಗೆ ಬೇರೆ ರೀತಿಯಲ್ಲಿ ನಡೆಯುತ್ತಿದೆ. ಮೋದಿ ಸರ್ಕಾರ ಅವಧಿ…
