BREAKING ಚನ್ನಪಟ್ಟಣ ಸೇರಿ 7 ರಾಜ್ಯಗಳ 13 ಸ್ಥಾನಗಳಿಗೆ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್!
7 ರಾಜ್ಯಗಳ 13 ಸ್ಥಾನಗಳಿಗೆ ಜುಲೈ 10ರಂದು ಉಪ ಚುನಾವಣೆ ನಿಗದಿಯಾಗಿದ್ದು, ಲೋಕಸಭಾ ಚುನಾವಣೆಯ ಸಮರದ ನಂತರ ಇದೀಗ ಇಂಡಿಯಾ ಮೈತ್ರಿಕೂಟ ಹಾಗೂ ಎನ್ ಡಿಎ ಮೈತ್ರಿಕೂಟದ ನಡುವೆ ಕಿರು ಸಮರಕ್ಕೆ ವೇದಿಕೆ ಸಿದ್ಧವಾಗಿದೆ. ಕೇಂದ್ರ ಚುನಾವಣಾ ಆಯೋಗ ವಿಧಾನಸಭಾ ಕ್ಷೇತ್ರಗಳಿಗೆ…
