Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ

Tag: karnataka politics

siddaramiah
ರಾಜಕೀಯ

ಹೈಕಮಾಂಡ್ ಒಪ್ಪಿದರೆ ಇನ್ನೆರಡು ಬಜೆಟ್ ಮಂಡಿಸುವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಹೈಕಮಾಂಡ್ ಅವಕಾಶ ನೀಡಿದರೆ ಮುಂದಿನ 2 ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಮತ್ತೊಮ್ಮೆ ಅಧಿಕಾರ ಹಂಚಿಕೆ ವಿಷಯ ಕೆದಕಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ. ದಾಖಲೆ ಮುರಿಯುವುದು ಸಾಧನೆಯಲ್ಲ. ಆದರೆ…

r ashoka
ರಾಜಕೀಯ

ಸಿದ್ದರಾಮಯ್ಯರಿಂದ ಈ ಬಾರಿ 1.15 ಲಕ್ಷ ಕೋಟಿ ರೂ. ಸಾಲದ ಬಜೆಟ್: ಆರ್.ಅಶೋಕ ವ್ಯಂಗ್ಯ

ಬೆಂಗಳೂರು: ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ 1.15 ಲಕ್ಷ ಕೋಟಿ ರೂ. ಸಾಲ ಮಾಡಿ ಬಜೆಟ್‌ ಮಂಡಿಸಲಿದ್ದಾರೆ. ಈ ಬಾರಿಯೂ ಜನರ ಮೇಲೆ ತೆರಿಗೆಗಳ ಹೊರೆ ಹಾಕುವುದು ಖಚಿತ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಎಂದರೆ…

dk shivakumar siddaramiah
ರಾಜಕೀಯ

ನನ್ನ-ಡಿಕೆಶಿ ಸಂಬಂಧ ಹಾಲು ಜೇನಿನ ತರಹ ಹುಳಿ ಹಿಂಡಲು ಆಗಲ್ಲ: ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಮತ್ತು ನನ್ನ ನಡುವಿನ ಸಂಬಂಧ ಹಾಲು ಜೇನಿನ ತರಹ ಇದೆ. ಯಾರಿಗೂ ಹುಳಿ ಹಿಂಡಲು ಆಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಡಿಕೆ ಶಿವಕುಮಾರ್ ಬಣದ ವಿರುದ್ಧ ಸಿಎಂ ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಕುರಿತು…

basanagowda patil yatnal
ರಾಜಕೀಯ

ರಾಹುಲ್ ಪಾಕ್, ಚೀನಾ ಏಜೆಂಟ್: ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪ

ಬಾಗಲಕೋಟೆ: ರಾಹುಲ್ ಗಾಂಧಿಯವರು ಪಾಕಿಸ್ತಾನ ಹಾಗೂ ಚೀನಾದ ಎಜೆಂಟರ್ ರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು. ಬಾಗಲಕೋಟೆಯಲ್ಲಿ ನಡೆದ ಘಟನೆ ಹಿನ್ನಲೆಯಲ್ಲಿ ನಾನಾ ಸ್ಥಳಗಳಿಗೆ ಭೇಟಿ ನೀಡಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗ ದೇಶದಲ್ಲೆಡೆ…

bjp governer
ರಾಜಕೀಯ

ಒಳಮೀಸಲಾತಿಯಲ್ಲಿ ಸರ್ಕಾರ ಎಡವಟ್ಟು: ರಾಜ್ಯಪಾಲರಿಗೆ ಬಿಜೆಪಿ ದೂರು

ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪುಬಂದು (ಆಗಸ್ಟ್ 1, 2024) 18 ತಿಂಗಳಾಗುತ್ತಿದೆ. ಪಕ್ಕದ ತೆಲಂಗಾಣ, ಆಂಧ್ರಪ್ರದೇಶ, ದೂರದ ಹರ್ಯಾಣ ಸರ್ಕಾರಗಳು ಆರೇ ತಿಂಗಳಲ್ಲಿ ಒಳ ಮೀಸಲಾತಿಯನ್ನು ಜಾರಿ ಮಾಡಿ ನ್ಯಾಯ ಕೊಟ್ಟವು. ಆದರೆ ಕರ್ನಾಟಕದಲ್ಲಿ ಇನ್ನೂ ಒಳ ಮೀಸಲಾತಿ ಜಾರಿಯಾಗಿಲ್ಲ ಎಂದು…

chalavadi narayana swamy
ರಾಜಕೀಯ

ರಾಜ್ಯ ಸರಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಕಾಂಗ್ರೆಸ್ ಸರಕಾರವು ಬಡವರಿಗೆ ಮನೆ ಕೊಡಬೇಕು; ಭೂರಹಿತರಿಗೆ ಭೂಮಿ ಕೊಡಬೇಕಿತ್ತು. ಆದರೆ, ಈ ಕೆಲಸವನ್ನು ಮಾಡುತ್ತಿಲ್ಲ. ತಾನೇ ಭೂಮಿ ಕಬಳಿಸುವ ಕೆಲಸ ಮಾಡುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂಕಬಳಿಕೆಯಲ್ಲಿ…

HD Kumaraswamy
ರಾಜಕೀಯ

ಜಿಬಿಎ ಚುನಾವಣೆಯಲ್ಲಿ 80 ಸ್ಥಾನ ಬಿಟ್ಟುಕೊಡದಿದ್ದರೆ ಏಕಾಂಗಿ ಸ್ಪರ್ಧೆ: ಜೆಡಿಎಸ್ ಹೊಸ ರಾಗ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕನಿಷ್ಠ 100 ಸ್ಥಾನಗಳಲ್ಲಿ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡದೇ ಇದ್ದರೆ ಪ್ರತ್ಯೇಕವಾಗಿ ಸ್ಪರ್ಧಿಸಲು ಜಾತ್ಯತೀತ ಜನತಾದಳ ನಿರ್ಧರಿಸಿದೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಕಾರ್ಯಕರ್ತರ ಸಭೆ ನಡೆಸುವ…

ravi ganiga
ರಾಜಕೀಯ

ಡಿಕೆ ಶಿವಕುಮಾರ್ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ಶಾಸಕ ಗಾಣಿಗ ರವಿ

ಮಂಡ್ಯ: ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಿಯೇ ಆಗುತ್ತಾರೆ. ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್​ 40 ವರ್ಷಗಳ ರಾಜಕೀಯ ಅನುಭವ ಇದೆ. ಅವರಿಗೆ ರಾಜಕೀಯ…

r ashoka
ರಾಜಕೀಯ

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿ: ಆರ್‌.ಅಶೋಕ ಆರೋಪ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ಇದು ಸರ್ಕಾರ ಪಾಪರ್‌ ಆಗಿರುವುದರ ಸಂಕೇತವಾಗಿದೆ. ಇಂತಹ ಸಮಯದಲ್ಲಿ ಕಾಂಗ್ರೆಸ್‌ ಶಾಸಕರು ಮಜಾ ಮಾಡಲು ವಿದೇಶ ಪ್ರವಾಸ ಹೋಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಔಷಧಿ…

dk shivakumar
ರಾಜಕೀಯ

ನಾನು ಬಂದಿರುವುದು ರಾಜಕೀಯ ಮಾಡೋಕೆ, ಗಾಳಿ ಕುಡಿಯೋಕೆ ಅಲ್ಲ: ಸಿಎಂ ಸ್ಥಾನಕ್ಕೆ ಡಿಕೆಶಿ ಪಟ್ಟು

ನಾನು ಬಂದಿರುವುದು ರಾಜಕಾರಣ ಮಾಡುವುದಕ್ಕೆ. ಗಾಳಿ ಕುಡಿಯೋಕೆ ಅಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಈ ಮೂಲಕ ಸಿಎಂ ಸ್ಥಾನಕ್ಕೆ ಹೈಕಮಾಂಡ್‌ ಬಳಿ ಪಟ್ಟು ಹಿಡಿದಿರುವ ಬಗ್ಗೆ ಪರೋಕ್ಷ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್‌ ಜೊತೆ ಸುದೀರ್ಘ ಮಾತುಕತೆ ನಂತರ…